Webdunia - Bharat's app for daily news and videos

Install App

ಕ್ರಿಸಾಲಿಸ್ ದಿನಾಚರಣೆ ನಡೆದದ್ದೆಲ್ಲಿ ಗೊತ್ತಾ?

Webdunia
ಭಾನುವಾರ, 23 ಡಿಸೆಂಬರ್ 2018 (15:04 IST)
ಬಿಸಿಲುನಾಡು ಖ್ಯಾತಿಯ ಜಿಲ್ಲೆಯಲ್ಲಿ ನಡೆದ ಕ್ರಿಸಾಲಿಸ್ ಡೇ ಹಾಗೂ ವಸ್ತು ಪ್ರದರ್ಶನ ನೋಡುಗರ ಗಮನ ಸೆಳೆಯಿತು.
ಕಲಬುರಗಿ ನಗರದ ಶರಣಬಸವೇಶ್ವರ ವಸತಿ ಪಬ್ಲಿಕ್ ಶಾಲೆಯಲ್ಲಿ ಕ್ರಿಸಾಲಿಸ್ ದಿನಾಚರಣೆ ಮತ್ತು
ವಸ್ತು ಪ್ರದರ್ಶನವನ್ನು ಏರ್ಪಡಿಸಲಾಗಿತ್ತು. ಶಾಲೆಯ5ನೇ ತರಗತಿಯ 300 ಕ್ಕೂ ಹೆಚ್ಚುಮಕ್ಕಳು ತಮ್ಮ ವಿವಿಧ ಪ್ರಾತ್ಯಕ್ಷಿಕೆಗಳೊಂದಿಗೆ ಭಾಗಹಿಸಿದ್ದರು.

ಮುಖ್ಯ ಅತಿಥಿಗಳಾಗಿ ಹಿರಿಯ ನ್ಯಾಯವಾದಿ ಅನುರಾಧಾ ಪಾಟೀಲ ಭಾಗವಹಿಸಿ ಮಾತನಾಡಿ,  ಕ್ರಿಸಾಲಿಸ್ ಶಿಕ್ಷಣ ಪದ್ಧತಿಯ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು.

ಎಸ್‍ಬಿಆರ್ ಪಬ್ಲಿಕ್ ಶಾಲೆಯ ಪ್ರಾಚಾರ್ಯರ ಮಾರ್ಗದರ್ಶನದಲ್ಲಿ ನಡೆದ ವಸ್ತುಪ್ರದರ್ಶನದಲ್ಲಿ ಶಾಲೆಯ ವಿದ್ಯಾರ್ಥಿಗಳು ಹಾಗು ಶಿಕ್ಷಕ ವೃಂದದವರು ಭಾಗವಹಿಸಿ ಶಾಲೆಯ ಮೆರುಗನ್ನು ಹೆಚ್ಚಿಸಿದರು.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments