Webdunia - Bharat's app for daily news and videos

Install App

ಬ್ಯಾಂಕ್ ಸಿಬ್ಬಂದಿ ಸೋಗಿನಲ್ಲಿ ಮಹಿಳೆಗೆ ಆ ಥರ ಮಾಡೋದಾ?

Webdunia
ಶುಕ್ರವಾರ, 25 ಅಕ್ಟೋಬರ್ 2019 (16:40 IST)
ಬ್ಯಾಂಕ್ ಸಿಬ್ಬಂದಿ ಸೋಗಿನಲ್ಲಿ ಮಹಿಳೆಯೊಬ್ಬಳಿಗೆ ಮಾಡಬಾರದ ಕೆಲಸ ಮಾಡಲಾಗಿದೆ.

ಬ್ಯಾಂಕಿನ ಕಸ್ಟಮರ್ ಕೇರ್ ಸಿಬ್ಬಂದಿ ಎಂದು ಕರೆ ಮಾಡಿದ ವ್ಯಕ್ತಿಯೊಬ್ಬ ಅಕೌಂಟಿನಲ್ಲಿದ್ದ 12.196 ರೂ. ಹಣವನ್ನು ವಂಚನೆ ಮಾಡಿರುವ ಘಟನೆ ನಡೆದಿದೆ.

ಹುಬ್ಬಳ್ಳಿ ನಗರದ ಕೇಶ್ವಾಪುರದ ಮಹದೇವ ಕಾಲೋನಿಯಲ್ಲಿ ಈ ಘಟನೆ ನಡೆದಿದ್ದು,  ನಿರ್ಮಲಾ ಯೋಗಾನಂದ ದಾಸರ ಎಂಬುವರೇ ಮೋಸ ಹೋಗಿ ಹಣ ಕಳೆದುಕೊಂಡವರು ಆಗಿದ್ದಾರೆ. ಇವರಿಗೆ ಕರೆ ಮಾಡಿದ ಅಪರಿಚಿತ ವ್ಯಕ್ತಿಯೊಬ್ಬ ತಾನು ಬ್ಯಾಂಕ್ ಸಿಬ್ಬಂದಿ ಎಂದು ನಂಬಿಸಿದ್ದಾನೆ.

ನಂತರ ಬ್ಯಾಂಕ್ ಖಾತೆಯ ವಿವರ ಪಡೆದು ಖಾತೆಯಲ್ಲಿದ್ದ ಹಣವನ್ನು ಆನಲೈನ್ ಮೂಲಕ ವರ್ಗಾವಣೆ ಮಾಡಿಕೊಳ್ಳುವ ಮೂಲಕ ವಂಚನೆ ಮಾಡಿದ್ದಾನೆ. ಈ ಕುರಿತು ಹುಬ್ಬಳ್ಳಿ ಸೈಬರ್ ಕ್ರೈಮ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments