‘ಬಿಜೆಪಿ ವಿಶ್ವಾಸಮತ ಗೆಲ್ಲೋದ್ರಲ್ಲಿ ಅನುಮಾನ ಇಲ್ಲವೆಂದ ಕಾಂಗ್ರೆಸ್ ಮುಖಂಡ’

Webdunia
ಭಾನುವಾರ, 28 ಜುಲೈ 2019 (17:56 IST)
ಮೈತ್ರಿ ಸರಕಾರ ಪತನಗೊಂಡ ಬಳಿಕ ಬಿಜೆಪಿ ರಾಜ್ಯಭಾರ ಶುರುವಾಗಿದ್ದು, ಕಮಲ ಪಾಳೆಯ ವಿಶ್ವಾಸ ಮತವನ್ನು ಸಾಬೀತು ಪಡಿಸುತ್ತದೆ. ಹೀಗಂತ ಕಾಂಗ್ರೆಸ್ ಮುಖಂಡರೇ ಹೇಳಿ ಅಚ್ಚರಿ ಮೂಡಿಸಿದ್ದಾರೆ.

ವಿಧಾನಸಭೆಯಲ್ಲಿ ಈಗೇನಿದ್ದರೂ ಮ್ಯಾಜಿಕ್ ಸಂಖ್ಯೆಯ ಆಟ.ಇದರಲ್ಲಿ ಬಿ.ಎಸ್.ಯಡಿಯೂರಪ್ಪ ಗೆಲವು ಸಾಧಿಸುತ್ತಾರೆ. ಹೀಗಂತ ಕಾಂಗ್ರೆಸ್ ನಾಯಕ ಮತ್ತು ಮಾಜಿ ಸಚಿವ ಎನ್.ಚೆಲುವರಾಯಸ್ವಾಮಿ ಹೇಳಿದ್ದಾರೆ.

ಯಡಿಯೂರಪ್ಪ ನಮ್ಮ ಜಿಲ್ಲೆಯವರೇ ಆಗಿದ್ದಾರೆ. ಅವರಿಗೆ ಗುಡ್ ಲಕ್ ಎಂದು ಶುಭ ಕೋರಿದ ಅವರು, ಬಿಜೆಪಿ ಆಪರೇಷನ್ ಕಮಲ ನಡೆಸಿಲ್ಲ. ನಡೆಸಿದ್ದರೂ ಅದರ ಪ್ರಮಾಣ ಕಡಿಮೆ ಅಂತ ಕಮಲ ಪಾಳೆಯದ ಪರ ಬ್ಯಾಟಿಂಗ್ ಬೀಸಿದ್ದಾರೆ.

ಕಾಂಗ್ರೆಸ್ – ಜೆಡಿಎಸ್ ದೋಸ್ತಿ ಸರಕಾರದ ನಡೆಯಿಂದ ರೋಸಿಹೋಗಿ ಶಾಸಕರು ರಾಜೀನಾಮೆ ನೀಡಿ ಮುಂಬೈಗೆ ಹೋಗಿದ್ದರು ಎಂದರು.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಗೌರವಯುತವಾಗಿ ಮಠದಿಂದ ಹೊರನಡೆಯದಿದ್ದರೆ ಪರಿಣಾಮ ಎದುರಿಸಬೇಕಾಗುತ್ತದೆ: ವಚನಾನಂದ ಸ್ವಾಮೀಜಿಗೆ ಎಚ್ಚರಿಕೆ

ರಾವಣನ ಜೊತೆ ರಾಮ ಹಣ್ಣಿಗಾಗಿ ಕಿತ್ತಾಡಿದ: ರಾಮಾಯಣದ ಬಗ್ಗೆ ಬಾಯಿಗೆ ಬಂದಂತೆ ವ್ಯಾಖ್ಯಾನಿಸಿದ ಪ್ರಕಾಶ್ ರಾಜ್ ವಿರುದ್ಧ ಭಾರೀ ಆಕ್ರೋಶ video

ನೀರಿಗೆ ತೊಂದರೆಯಾದರೆ ಜಿಲ್ಲಾಧಿಕಾರಿಗಳೇ ಹೊಣೆ: ಸಿದ್ದರಾಮಯ್ಯ

ಬಿಂದಿ, ನಾಮ ಹಾಕಬಾರದು, ಹಿಜಾಬ್‌ಗೆ ಓಕೆ: ಲೆನ್ಸ್ ಕಾರ್ಟ್ ಸಂಸ್ಥೆ ಡ್ರೆಸ್ ಕೋಡ್ ವಿವಾದಕ್ಕೆ ಸಿಇಒ ಪ್ರತಿಕ್ರಿಯೆ

ಇದು ಕೇವಲ ಒಂದು ದಿನದ ರಜೆಯಲ್ಲ, ಮಹಿಳೆಯ ಘನತೆಯ ವಿಷಯ

ಮುಂದಿನ ಸುದ್ದಿ
Show comments