'ಸಿದ್ದರಾಮಯ್ಯಗೆ ತಲೆ ಇದೆಯೋ ಇಲ್ವೋ?'

Webdunia
ಭಾನುವಾರ, 20 ಅಕ್ಟೋಬರ್ 2019 (17:18 IST)
ವಿಧಾನಸಭೆ ವಿಪಕ್ಷ ನಾಯಕ ಸಿದ್ದರಾಮಯ್ಯ ವಿರುದ್ಧ ಸಚಿವ ಜಗದೀಶ್ ಶೆಟ್ಟರ್ ತೀವ್ರ ಆಕ್ರೋಶ ಹೊರಹಾಕಿದ್ದಾರೆ.

ಕಾಂಗ್ರೆಸ್ ನವರು ಗೋವಾದಲ್ಲಿ ಸುಮ್ಮನೆ ಕುಳಿತುಕೊಂಡರೆ ಮಹದಾಯಿ ವಿವಾದ ಇತ್ಯರ್ಥವಾಗುತ್ತದೆ. ಆದರೆ ಕಾಂಗ್ರೆಸ್ ನವರು ಖ್ಯಾತೆ ತೆಗೆದು ಪ್ರತಿಭಟನೆ ನಡೆಸುತ್ತಿದ್ದಾರೆ ಎಂದು ದೂರಿದರು.

ಗೋವಾ ಸಿಎಂ ಮಾತುಕತೆಗೆ ಸಿದ್ಧರಿದ್ದಾರೆ. ಆದರೆ ಕೈ ಪಡೆ ವಿರೋಧ ಮಾಡೋದನ್ನು ಬಿಡಬೇಕು.  ಸಿದ್ದರಾಮಯ್ಯ ಕಾಂಗ್ರೆಸ್ ಗೆ ಈಚೆಗೆ ಸೇರ್ಪಡೆಗೊಂಡವರು. ಅವರಿಗೆ ಇತಿಹಾಸ ಗೊತ್ತಿಲ್ಲ ಎಂದು ಜರಿದರು.

ಕೇಂದ್ರದಲ್ಲಿ ಯುಪಿಎ ಸರಕಾರ ಇದ್ದಾಗ ತುಮಕೂರು ಸ್ವಾಮೀಜಿಗಳಿಗೆ ಭಾರತ ರತ್ನ ಯಾಕೆ ಕೊಡಲಿಲ್ಲ. ಸಿದ್ದರಾಮಯ್ಯನವರಿಗೆ ತಲೆ ಇದೆಯೋ ಇಲ್ಲವೋ ಗೊತ್ತಿಲ್ಲ. ಹೀಗಂತ ಶೆಟ್ಟರ್ ಹರಿಹಾಯ್ದಿದ್ದಾರೆ.



 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಗುಜರಾತ್ ಕರಾವಳಿ ತೀರದಲ್ಲಿ ಚಲಿಸುತ್ತಿದ್ದ ದೋಣಿಯನ್ನು ಪರಿಶೀಲಿಸಿದ ಸಿಬ್ಬಂದಿಗೆ ಬಿಗ್‌ಶಾಕ್‌, ಏನ್ ವಿಷಯ ಗೊತ್ತಾ

ಬಾಬರ್ ಆಜಮ್ ಹಿಂದೆ ಬಿದ್ದಿದ್ದಾರೆ: ಪಾಕ್‌ ಕ್ರಿಕೆಟಿಗ ಮಾನ ಹೀಗೇ ಕಳೆಯುವುದಾ

ಎನ್‌ಕೌಂಟರ್‌: ಜೈಶ್ ಎ ಮೊಹಮ್ಮದ್ ಕಮಾಂಡರ್‌ ಸೇರಿ ಇಬ್ಬರು ಉಗ್ರರ ಹತ್ಯೆ

ಈಗಾಗಲೇ ಬೆತ್ತಲೆಯಾಗಿರುವ ನೀವು ಮತ್ತೆ ಯಾಕೆ ಬಟ್ಟೆ ಬಿಚ್ಚಿದ್ದೀರಿ: ಕಾಂಗ್ರೆಸ್ ವಿರುದ್ಧ ಮೋದಿ ಗುಡುಗು

ವಿಮಾನ ದುರಂತದಲ್ಲಿ ಡಿಸಿಎಂ ಅಜಿತ್ ಪವಾರ್‌ ಸಾವು ಪ್ರಕರಣ, ಮಹತ್ವದ ಬೆಳವಣಿಗೆ

ಮುಂದಿನ ಸುದ್ದಿ
Show comments