Select Your Language

Notifications

webdunia
webdunia
webdunia
मंगलवार, 15 अक्टूबर 2024
webdunia

ಯೋಗ ಪುರುಷರ ವೀರ್ಯಾಣುಗಳು ಗುಣಮಟ್ಟವನ್ನು ಹೆಚ್ಚಿಸುತ್ತದೆಯೇ?

ಯೋಗ ಪುರುಷರ ವೀರ್ಯಾಣುಗಳು ಗುಣಮಟ್ಟವನ್ನು ಹೆಚ್ಚಿಸುತ್ತದೆಯೇ?
ಬೆಂಗಳೂರು , ಶುಕ್ರವಾರ, 19 ಏಪ್ರಿಲ್ 2019 (11:03 IST)
ಬೆಂಗಳೂರು : ಪ್ರತಿದಿನ ಯೋಗ ಮಾಡುವ ಪುರುಷರಲ್ಲಿ ವೀರ್ಯಾಣುಗಳು ಗುಣಮಟ್ಟ ಹೆಚ್ಚುವುದು ಎಂದು ಏಮ್ಸ್ ನಡೆಸಿದ ಸಂಶೋಧನೆಯಿಂದ ತಿಳಿದು ಬಂದಿದೆ.

6 ತಿಂಗಳಿನಿಂದ ನಿಯಮಿತವಾಗಿ ಯೋಗ ಅಭ್ಯಾಸ ಮಾಡುತ್ತಿರುವ 200 ಪುರುಷರನ್ನು ಈ ಅಧ್ಯಯನಕ್ಕೆ ಒಳಪಡಿಸಲಾಗಿತ್ತು. ಯೋಗ ಅಭ್ಯಾಸ ಪ್ರಾರಂಭಿಸಿದ 21 ದಿನದಲ್ಲಿಯೇ ಮಾನಸಿಕ ಒತ್ತಡ ಕಡಿಮೆಯಾಗಿ, ವೀರ್ಯಾಣುಗಳ ಸಂಖ್ಯೆ ವೃದ್ಧಿಯಾಗುತ್ತಿರುವುದು ಪರೀಕ್ಷೆಯಿಂದ ತಿಳಿದು ಬಂದಿದೆ

 

ಮಾನಸಿಕ ಒತ್ತಡದ ಕಾರಣದಿಂದಾಗಿ ವೀರ್ಯಾಣುಗಳ ಸಂಖ್ಯೆ ಕಡಿಮೆಯಾಗುತ್ತವೆ, ಇದರಿಂದ ದೇಹಕ್ಕೆ ಅಗತ್ಯವಾದ ಆಮ್ಲಜನಕದ ಪೂರೈಕೆಯಾಗುವುದಿಲ್ಲ, ಇವೆಲ್ಲಾ ವೀರ್ಯಾಣುಗಳ ಸಂಖ್ಯೆ ಕುಂಠಿತಗೊಳಿಸುತ್ತವೆ. ಆದ್ದರಿಂದ ಜೀವನಶೈಲಿಯಲ್ಲಿ ಉತ್ತಮ ಬದಲಾವಣೆ ಮಾಡಿಕೊಳ್ಳುವುದರಿಂದ ಮಾನಸಿಕ ಒತ್ತಡ ಕಡಿಮೆ ಮಾಡಿಕೊಳ್ಳುವುದು, ಅಲ್ಲದೆ ಪುರುಷರಲ್ಲಿ ಕಾಣಿಸಿಕೊಳ್ಳುತ್ತಿರುವ ಬಂಜೆತನ ಸಮಸ್ಯೆಯೂ ಕಡಿಮೆಯಾಗುವುದೆಂದು ಅಧ್ಯಯನ ಹೇಳಿದೆ.

 

ತಾಜಾ ಸುದ್ದಿಗಳನ್ನು ಓದಲು ವೆಬ್ದುನಿಯಾ ಮೊಬೈಲ್ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ.

 


Share this Story:

Follow Webdunia kannada

ಮುಂದಿನ ಸುದ್ದಿ

ನಿಖಿಲ್‌ ಗೆಲ್ತಾರ? ಸುಮಲತಾ ಗೆಲ್ತಾರ?; ಲಕ್ಷ ಲಕ್ಷ ಹಣ, ಜಮೀನು ಬೆಟ್ಟಿಂಗ್‌ ಕಟ್ಟಿದ ಮಂಡ್ಯ ಜನತೆ