Daily Horoscope

‘ನಮಗೆ ನೋಟಿಸ್​ ಕೊಡಬೇಡಿ’

Webdunia
ಸೋಮವಾರ, 25 ಏಪ್ರಿಲ್ 2022 (18:30 IST)
ಪಿಎಸ್​ಐ ನೇಮಕಾತಿ ಪರೀಕ್ಷೆಯಲ್ಲಿ ಅಕ್ರಮ ಪ್ರಕರಣ ಕುರಿತು ಸುದ್ದಿಗೋಷ್ಠಿ ನಡೆಸಿ ಶಾಸಕ ಪ್ರಿಯಾಂಕ್ ಖರ್ಗೆ ಸ್ಪಷ್ಟನೆ ನೀಡಿದ್ದಾರೆ. ಅಕ್ರಮಗಳ ಬಗ್ಗೆ ಸಚಿವರೇ ಧ್ವನಿ ಎತ್ತಿದ್ದಾರೆ, ಆದ್ರೆ ಇದ್ಯಾವುದು ನಿಮ್ಮ ಗಮನಕ್ಕೆ ಬರಲಿಲ್ವಾ ಗೃಹ ಮಂತ್ರಿಗಳೇ ಎಂದು ಪ್ರಶ್ನೆ ಮಾಡಿದ್ದಾರೆ..ನೇಮಕಾತಿ ಆದೇಶಕ್ಕೂ ಮೊದಲೇ ಅರುಣ್​ ಎಂಬ ಅಭ್ಯರ್ಥಿ ಯೂನಿಫಾರ್ಮ್​ ಹಾಕಿ ಅಭಿನಂದನೆ ಸ್ವೀಕರಿಸಿದ್ದಾನೆ..ನೀವು ಇಂಟಲಿಜೆನ್ಸ್​, ನಿಮಗೆ ಕಾಮನ್​ ಸೆನ್ಸ್ ಇಲ್ವಾ.. ಬಂದಿರೋ ಮಾಹಿತಿಯನ್ನ ಮಾಧ್ಯಮಗಳಲ್ಲಿ ಹಂಚಿಕೊಂಡಿದ್ದೇನೆ..ಇದರಲ್ಲಿ ನನ್ನ ತಪ್ಪೇನಿದೆ...? ಯಾಕೆ ಸಿಐಡಿ ವಿಚಾರಣೆ..? ಇದಕ್ಕೆ ನನಗೆ ನೋಟಿಸ್​ ಕೊಡ್ತೀರಾ..? HM, CM ಅವರನ್ನು ತನಿಖೆಗೆ ಒಳಪಡಿಸಿ, ನಮ್ಮನ್ನಲ್ಲ, ನಮಗೆ ನೋಟಿಸ್​ ಕೊಡಬೇಡಿ ಎಂದು ಪ್ರಿಯಾಂಕ್ ಖರ್ಗೆ ಕೆಂಡಾಮಂಡಲರಾಗಿದ್ದಾರೆ..

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಧಾನಿ ಮೋದಿ ಹುಟ್ಟುಹಬ್ಬವನ್ನು ವಿಶಿಷ್ಟವಾಗಿ ಆಚರಿಸಿದ ಬಿಜೆಪಿ ನಾಯಕರು

ಮುಸ್ಲಿಮರೇ ಫಸ್ಟ್ ಎಂದಿದ್ದ ಅರವಿಂದ ಬೋಳಾರ್ ಈಗ ಕೈ ಮುಗಿದು ಹೀಗೆ ಬೇಡಿಕೊಂಡ್ರು

ದೇಶಸೇವೆಗೆ ಸಮರ್ಪಿಸಿಕೊಂಡ ಪ್ರಧಾನಿ ನರೇಂದ್ರ ಮೋದಿ ಜೀ: ವಿಜಯೇಂದ್ರ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಏಯ್ ನೀನೂ ಸ್ವಲ್ಪ ತಿನ್ನೋ… ನಂದಿ ತಿನ್ನಲಿಲ್ಲವೆಂದು ಕೋತಿ ಏನು ಮಾಡ್ತು ನೋಡಿ Video

ಮುಂದಿನ ಸುದ್ದಿ
Show comments