Select Your Language

Notifications

webdunia
webdunia
webdunia
मंगलवार, 15 अक्टूबर 2024
webdunia

ಪೋಲಿಯೋ ಲಸಿಕೆಯ ಕುರಿತಾದ ಸುಳ್ಳು ವದಂತಿಗೆ ಕಿವಿಗೊಡಬೇಡಿ- ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಅಧಿಕಾರಿಗಳ ಮನವಿ

ಪೋಲಿಯೋ ಲಸಿಕೆಯ ಕುರಿತಾದ ಸುಳ್ಳು ವದಂತಿಗೆ ಕಿವಿಗೊಡಬೇಡಿ- ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಅಧಿಕಾರಿಗಳ ಮನವಿ
ಬೆಂಗಳೂರು , ಭಾನುವಾರ, 22 ಸೆಪ್ಟಂಬರ್ 2019 (15:08 IST)
ಬೆಂಗಳೂರು : ವಾಟ್ಸಾಪ್ ನಲ್ಲಿ ಹರಿದಾಡುತ್ತಿರುವ ಪೋಲಿಯೋ ಲಸಿಕೆಯ ಕುರಿತಾದ ಸುಳ್ಳು ವದಂತಿಗೆ ಕಿವಿಗೊಡದಂತೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ನಿರ್ದೇಶಕರು ತಿಳಿಸಿದ್ದಾರೆ.



5 ವರ್ಷದ ಒಳಗೆ ಇರುವ ಮಕ್ಕಳಿಗೆ ಪೋಲಿಯೋ ಕೊಡಿಸಬೇಡಿ. ಅದರಲ್ಲಿ ವೈರಸ್ ಬೆರೆತಿರುತ್ತದೆ. ಪೋಲಿಯೋ ಲಸಿಕೆ ತಯಾರು ಮಾಡಿದ ಕಂಪನಿ ಯಜಮಾನನನ್ನು ಅರೆಸ್ಟ್ ಮಾಡಲಾಗಿದೆ. ಈ ತುರ್ತು ಸಂದೇಶವನ್ನು ದಯಮಾಡಿ ಬೇಗ ಶೇರ್ ಮಾಡಿ ಎಂಬ ಸಂದೇಶಗಳು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿವೆ.

 

ಈ ವದಂತಿಯ ಬಗ್ಗೆ ಪ್ರತಿಕ್ರಿಯಿಸಿದ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಅಧಿಕಾರಿಗಳು, ಆರೋಗ್ಯ ಇಲಾಖೆ ಅಧಿಕಾರಿಗಳೊಂದಿಗೆ ಚರ್ಚೆ ನಡೆಸಿ ಅಂಗನವಾಡಿ ಸೇರಿದಂತೆ ಪೋಲಿಯೋ ಲಸಿಕೆ ಹಾಕುವ ಎಲ್ಲಾ ಕೇಂದ್ರದ ಸಿಬ್ಬಂದಿಗಳು ಅಧಿಕಾರಿಗಳಿಗೆ ಮಾಹಿತಿ ನೀಡಲಾಗಿದೆ. ಜಾಲತಾಣಗಳಲ್ಲಿ ಸುಳ್ಳು ಸಂದೇಶ ಹರಿದಾಡುತ್ತಿದ್ದು ಇಂತಹ ವದಂತಿಗಳಿಗೆ ಸಾರ್ವಜನಿಕರು ಕಿವಿಗೊಡಬಾರದು ಎಂದು ತಿಳಿಸಿದೆ.

 


Share this Story:

Follow Webdunia kannada

ಮುಂದಿನ ಸುದ್ದಿ

ಕಾಂಗ್ರೆಸ್ ಪಕ್ಷ ದಿಕ್ಕು ದಸೆಯಿಲ್ಲದ ಪಕ್ಷವಾಗಿದೆ- ಆರ್. ಅಶೋಕ್ ವ್ಯಂಗ್ಯ