Webdunia - Bharat's app for daily news and videos

Install App

ಕಲ್ಲಡ್ಕ ಪ್ರಭಾಕರ್ ಮುಟ್ಟಿದ್ರೆ ಏನಾಗುತ್ತೋ ಗೊತ್ತಿಲ್ಲ: ಯಡಿಯೂರಪ್ಪ

Webdunia
ಶುಕ್ರವಾರ, 23 ಜೂನ್ 2017 (19:29 IST)
ಆರೆಸ್ಸೆಸ್ ಮುಖಂಡ ಕಲ್ಲಡ್ಕ ಪ್ರಭಾಕರ್ ಅವರನ್ನು ಪೊಲೀಸರು ಮುಟ್ಟಿದ್ರೆ ಏನಾಗುತ್ತೋ ಗೊತ್ತಿಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಸರಕಾರಕ್ಕೆ ಎಚ್ಚರಿಕೆಯ ಸಂದೇಶ ರವಾನಿಸಿದ್ದಾರೆ.
 
ಸಚಿವ ರಮಾನಾಥ್ ರೈ ಅಧಿಕಾರ ದುರ್ಬಳಕೆ ಮಾಡಿದ್ದಾರೆ. ಅವರನ್ನು ಸಿಎಂ ಸಿದ್ದರಾಮಯ್ಯ ಕೂಡಲೇ ಸಂಪುಟದಿಂದ ಕೈಬಿಡಬೇಕು. ಅವರಿಗೆ ಕುಮ್ಮಕ್ಕು ನೀಡಬಾರದು ಎಂದು ಒತ್ತಾಯಿಸಿದ್ದಾರೆ.
 
ಒಂದು ಸಮುದಾಯವನ್ನು ಓಲೈಸುವ ಭರದಲ್ಲಿ ಮತ್ತೊಂದು ಸಮುದಾಯದ ವಿರುದ್ಧ ರಾಜಕಾರಣ ಮಾಡುವುದು ಸರಿಯಲ್ಲ. ಒಂದು ವೇಳೆ, ಸರಕಾರ ಇಂತಹ ಕ್ರಮಕ್ಕೆ ಮುಂದಾದಲ್ಲಿ ಗಂಭೀರ ಪರಿಣಾಮ ಎದುರಿಸಬೇಕಾಗುತ್ತದೆ ಎಂದು ಗುಡುಗಿದ್ದಾರೆ.
 
ಸಚಿವ  ರಮಾನಾಥ್ ರೈ ಪೂರ್ವಾಗ್ರಹ ಪೀಡಿತರಾಗಿ ಕಲ್ಲಡ್ಕ ಪ್ರಭಾಕರ್ ಅವರನ್ನು ಬಂಧಿಸುವಂತೆ ಪೊಲೀಸರ ಮೇಲೆ ಒತ್ತಡ ಹೇರುತ್ತಿದ್ದಾರೆ. ಅವರನ್ನು ಬಂಧಿಸಿದರೆ ಬಿಜೆಪಿ ಪಕ್ಷ ಉಗ್ರ ಪ್ರತಿಭಟನೆ ಹಮ್ಮಿಕೊಳ್ಳುತ್ತದೆ ಎಂದು ಬಿ.ಎಸ್.ಯಡಿಯೂರಪ್ಪ ವಾರ್ನಿಂಗ್ ನೀಡಿದ್ದಾರೆ. 

ವೆಬ್ ದುನಿಯಾ ಫ್ಯಾಂಟಸಿ ಕ್ರಿಕೆಟ್ ಲೀಗ್: ಆಡಿ 2.5 ಲಕ್ಷ ರೂ. ಮೌಲ್ಯದ ಬಹುಮಾನ ಗೆಲ್ಲಿ.. ವೆಬ್ ದುನಿಯಾ ಫ್ಯಾಂಟಸಿ ಲೀಗ್`ನಲ್ಲಿ ಭಾಗವಹಿಸಲು ಈ ಲಿಂಕ್ ಕ್ಲಿಕ್ ಮಾಡಿ.
 
http://kannada.fantasycricket.webdunia.com/

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments