Publish Date: Fri, 07 Aug 2020 (22:45 IST)
Updated Date: Fri, 07 Aug 2020 (22:47 IST)
ಡೆಡ್ಲಿ ಕೊರೊನಾ ವೈರಸ್ ವಿಪಕ್ಷ ನಾಯಕ ಸಿದ್ದರಾಮಯ್ಯರ ಪುತ್ರ ಹಾಗೂ ಶಾಸಕ ಯತೀಂದ್ರ ಅವರಲ್ಲೂ ಕಾಣಿಸಿಕೊಂಡಿದೆ.
ಮಣಿಪಾಲ್ ಆಸ್ಪತ್ರೆಯಲ್ಲಿ ಯತೀಂದ್ರ ಸಿದ್ದರಾಮಯ್ಯ ಚಿಕಿತ್ಸೆ ಪಡೆದುಕೊಳ್ಳುತ್ತಿದ್ಧಾರೆ.
ತಮ್ಮ ಪ್ರಾಥಮಿಕ ಸಂಪರ್ಕಕ್ಕೆ ಬಂದವರು ಆರೋಗ್ಯ ಪರೀಕ್ಷೆ ಮಾಡಿಸಿಕೊಂಡು, ಕ್ವಾರಂಟೈನ್ ಗೆ ಒಳಗಾಗಬೇಕು ಎಂದು ಯತೀಂದ್ರ ಮನವಿ ಮಾಡಿದ್ದಾರೆ.