Daily Horoscope
✕

ದ್ರೌಪದಿ ಮುರ್ಮ ಭದ್ರತಾ ಸಿಬ್ಬಂದಿಯ ವರ್ತನೆ ಧಿಗ್ಭ್ರಮೆ

Webdunia
ಸೋಮವಾರ, 26 ಸೆಪ್ಟಂಬರ್ 2022 (16:44 IST)
ಭದ್ರತಾ ಸಿಬ್ಬಂದಿಯ ವರ್ತನೆ ಧಿಗ್ಭ್ರಮೆ ಮತ್ತು ಆಘಾತ ಮೂಡಿಸುತ್ತದೆ. ಸ್ಥಳ ಬಿಟ್ಟು ಹೋಗುವ ಸಿಬ್ಬಂದಿ ರಾಷ್ಟ್ರಪತಿಗಳ ಮುಂದಿನ ಮೈಕ್ ಸರಿಪಡಿಸುವ ಘಟನೆಯೂ ನಡೆಯುತ್ತದೆ.
ರಾಷ್ಟ್ರಪತಿ ದ್ರೌಪದಿ ಮುರ್ಮ ಅವರು ಇಂದು ಮೈಸೂರು ದಸರಾ ಉತ್ಸವ 2022 ಕ್ಕೆ ಚಾಲನೆ ನೀಡಿದರು.
ರಾಷ್ಟ್ರಪತಿಗಳು ಕನ್ನಡದಲ್ಲಿ ಭಾಷಣ ಆರಂಭಿಸಿದ್ದು ಸಮಾರಂಭದ ಮತ್ತೊಂದು ವಿಶೇಷವಾಗಿತ್ತು. ಆದರೆ ಎಲ್ಲರ ಗಮನ ಸೆಳೆದ ಸಂಗತಿಯೆಂದರೆ ರಾಷ್ಟ್ರಪತಿಗಳು ಮಾತಾಡುವಾಗ ಭದ್ರತಾ ಸಿಬ್ಬಂದಿ ಏನನ್ನೋ ಮಾತಾಡಿದ್ದು ಮತ್ತು ರಾಷ್ಟ್ರಪತಿಗಳ ಬಲಭಾಗಕ್ಕಿರುವ ಸಿಬ್ಬಂದಿ ಸ್ಥಳಬಿಟ್ಟು ಹೋಗಿದ್ದು. ರಾಷ್ಟ್ರಪತಿಗಳಿಗೆ ಜೆಡ್ ಪ್ಲಸ್ ಸೆಕ್ಯುರಿಟಿ ನೀಡಲಾಗಿರುತ್ತದೆ. ಆದರೆ, ವೇದಿಕೆ ಮೇಲಿದ್ದ ಭದ್ರತಾ ಸಿಬ್ಬಂದಿಯ ವರ್ತನೆ ಧಿಗ್ಭ್ರಮೆ ಮತ್ತು ಆಘಾತ ಮೂಡಿಸುತ್ತದೆ. ಸ್ಥಳ ಬಿಟ್ಟು ಹೋಗುವ ಸಿಬ್ಬಂದಿ ರಾಷ್ಟ್ರಪತಿಗಳ ಮುಂದಿನ ಮೈಕ್ ಸರಿಪಡಿಸುವ ಘಟನೆಯೂ ನಡೆಯುತ್ತದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಧಾನಿ ಮೋದಿ ಹುಟ್ಟುಹಬ್ಬವನ್ನು ವಿಶಿಷ್ಟವಾಗಿ ಆಚರಿಸಿದ ಬಿಜೆಪಿ ನಾಯಕರು

ಮುಸ್ಲಿಮರೇ ಫಸ್ಟ್ ಎಂದಿದ್ದ ಅರವಿಂದ ಬೋಳಾರ್ ಈಗ ಕೈ ಮುಗಿದು ಹೀಗೆ ಬೇಡಿಕೊಂಡ್ರು

ದೇಶಸೇವೆಗೆ ಸಮರ್ಪಿಸಿಕೊಂಡ ಪ್ರಧಾನಿ ನರೇಂದ್ರ ಮೋದಿ ಜೀ: ವಿಜಯೇಂದ್ರ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಏಯ್ ನೀನೂ ಸ್ವಲ್ಪ ತಿನ್ನೋ… ನಂದಿ ತಿನ್ನಲಿಲ್ಲವೆಂದು ಕೋತಿ ಏನು ಮಾಡ್ತು ನೋಡಿ Video

ಮುಂದಿನ ಸುದ್ದಿ
Show comments