Webdunia - Bharat's app for daily news and videos

Install App

ಮದ್ಯಪಾನ ನಿಷೇಧ : ಹೊಸ ಬಾಂಬ್ ಸಿಡಿಸಿದ ಸಚಿವ

Webdunia
ಶನಿವಾರ, 16 ಮೇ 2020 (18:20 IST)
ಮೂರನೇ ಹಂತದ ಲಾಕ್ ಡೌನ್ ಸಡಿಲಿಕೆ ಮಾಡಿದ ಸಂದರ್ಭದಲ್ಲಿ ಮದ್ಯ ಮಾರಾಟಕ್ಕೆ ಬಹುತೇಕ ಕಡೆಗಳಲ್ಲಿ ಅವಕಾಶ ನೀಡಲಾಗಿದೆ.

ಏತನ್ಮಧ್ಯೆ, ಮದ್ಯಪಾನ ನಿಷೇಧದ ಕುರಿತು ರಾಜ್ಯ ಸರಕಾರದ ನಿರ್ಧಾರವೇ ಅಂತಿಮವಾದದ್ದು ಎಂದು ಸಚಿವ ರಮೇಶ್ ಜಾರಕಿಹೊಳಿ ಹೊಸ ಬಾಂಬ್ ಸಿಡಿಸಿದ್ದಾರೆ.

ಬೆಳಗಾವಿ ಸುತ್ತಮುತ್ತ ನಕಲಿ ಮದ್ಯ ಮಾರಾಟ ಜೋರಾಗಿದ್ದು, ಅದನ್ನು ಕಾನೂನು ಮೂಲಕ ಹತ್ತಿಕ್ಕಲಾಗುತ್ತದೆ ಎಂದಿದ್ದಾರೆ.
ಮದ್ಯಪಾನ ನಿಷೇಧದಿಂದ ನಕಲಿ ಮದ್ಯದ ಹಾವಳಿ ಹೆಚ್ಚಾಬಹುದು ಎನ್ನೋ ಆತಂಕವಿದೆ.

ಹೀಗಾಗಿ ಈ ಬಗ್ಗೆ ಸರಕಾರ ಕಠಿಣ ಕಾನೂನು ಜಾರಿ ಮಾಡೋದಕ್ಕೆ ಮುಂದಾಗಿದೆ ಎಂದು ಜಾರಕಿಹೊಳಿ ತಿಳಿಸಿದ್ದಾರೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments