Webdunia - Bharat's app for daily news and videos

Install App

ಪೊಲೀಸ್ ಕ್ರೀಡಾಕೂಟಕ್ಕೆ ಚಾಲನೆ

Webdunia
ಶುಕ್ರವಾರ, 4 ಜನವರಿ 2019 (16:09 IST)
ಜಿಲ್ಲಾ ಪೊಲೀಸ್ ವಾರ್ಷಿಕ ಕ್ರೀಡಕೂಟವು ಎಸ್ಪಿ ಕಛೇರಿಯ ಕವಾಯತ್ ಮೈದಾನದಲ್ಲಿ ಇಂದಿನಿಂದ ಆರಂಭಗೂಂಡಿದೆ.

 ಚಾಮರಾಜನಗರದಲ್ಲಿ ಮೂರು ದಿನಗಳ ಕಾಲ ನಡೆಯಲಿರುವ  ಪೊಲೀಸ್ ಕ್ರೀಡಾಕೂಟಕ್ಕೆ ಜಿಲ್ಲಾಧಿಕಾರಿ ಕಾವೇರಿ ಚಾಲನೆ ನೀಡಿದರು.

ದೈನಂದಿನ ಜೀವನದಲ್ಲಿ ದೈಹಿಕವಾಗಿ ದೃಢತೆಯಿಂದ ಆರೋಗ್ಯ ಕಾಪಾಡಲು ಕ್ರೀಡೆಯಲ್ಲಿ ಭಾಗವಹಿಸಬೇಕೆಂದರು.
ಅಲ್ಲದೆ ಸುಳ್ವಾಡಿ ವಿಷ ಪ್ರಸಾದ ಪ್ರಕರಣದ ಆರೋಪಿಗಳನ್ನ ಪತ್ತೆ  ಹಚ್ಚುವಲ್ಲಿ ಚಾಮರಾಜನಗರ ಪೊಲೀಸರು ಯಶಸ್ವಿಯಾಗಿದ್ದಾರೆಂದು ಶ್ಲಾಘನೀಯ ವ್ಯಕ್ತಪಡಿಸಿದರು.



ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ತಾನು ಸತ್ತು ಮನೆಯ ಮಾಲಿಕರನ್ನು ರಕ್ಷಿಸಿದ ಸಾಹಸಿ ನಾಯಿ: ಕೊನೆಯ ಕ್ಷಣದ Video

ಬರಪೀಡಿತ ರೈತರಿಗೆ ಸರ್ಕಾರ ತಕ್ಷಣ 10 ಸಾವಿರ ಕೋಟಿ ರೂ ನೀಡಬೇಕು: ವಿಜಯೇಂದ್ರ

ಯಾರಿಗೂ ಅಸಮಾಧಾನವಿಲ್ಲ, ಯಾರೂ ರಾಜೀನಾಮೆ ನೀಡಲ್ಲ ಎಂದ ಬಿಕೆ ಹರಿಪ್ರಸಾದ್

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ತನ್ನ ಪಾಡಿಗೆ ನಡೆದು ಹೋಗುತ್ತಿದ್ದ ಬಾಲಕಿ ಅದೊಂದು ಕಾರಣಕ್ಕೆ ಪ್ರಾಣವೇ ಕಳೆದುಕೊಂಡಳು: ಶಾಕಿಂಗ್ Video

ಮುಂದಿನ ಸುದ್ದಿ
Show comments