ನೃತ್ಯ ಮಾಡುತ್ತಿದ್ದ ವಿದ್ಯಾರ್ಥಿನಿಯ ಮೇಲೆ ನೋಟು ಎಸೆದ ಪೇದೆ; ವಿಡಿಯೋ ವೈರಲ್

Webdunia
ಬುಧವಾರ, 30 ಜನವರಿ 2019 (10:52 IST)
ಮುಂಬೈ : ಗಣರಾಜ್ಯೋತ್ಸವ ದಿನಾಚರಣೆ ನಿಮಿತ್ತ ನೃತ್ಯ ಮಾಡುತ್ತಿದ್ದ ವಿದ್ಯಾರ್ಥಿನಿಯ ಮೇಲೆ ಪೇದೆಯೊಬ್ಬ ನೋಟುಗಳನ್ನು ಎಸೆದ ಘಟನೆ ಮಹಾರಾಷ್ಟ್ರದ ನಾಗ್ಪುರ ನಗರದಲ್ಲಿ ನಡೆದಿದೆ.


ಪ್ರಮೋದ್ ವಾಲ್ಕೆ ಈ ಕೃತ್ಯ ಎಸಗಿದ ಪೇದೆ. ನಾಗ್ಪುರದ ಜಿಲ್ಲಾ ಪರಿಷದ್ ಶಾಲೆಯಲ್ಲಿ ಗಣರಾಜ್ಯೋತ್ಸವ ದಿನಾಚರಣೆ ನಿಮಿತ್ತ ನಡೆದಿದ್ದ ಮಕ್ಕಳ ಸಾಂಸ್ಕೃತಿಕ ಕಾರ್ಯಕ್ರಮವನ್ನು ಪ್ರಮೋದ್ ವಾಲ್ಕೆ ನೋಡುತ್ತಿದ್ದರು. ಈ ವೇಳೆ 6ನೇ ತರಗತಿಯ ವಿದ್ಯಾರ್ಥಿನಿಯರು ವೇದಿಕೆಯ ಮೇಲೆ ತುಂಬಾ ಚೆನ್ನಾಗಿ ನೃತ್ಯ ಮಾಡುತ್ತಿದ್ದರು. ತಕ್ಷಣವೇ ವೇದಿಕೆ ಏರಿದ ಪ್ರಮೋದ್ ವಾಲ್ಕೆ ಮಕ್ಕಳ ಮೇಲೆ ನೋಟುಗಳನ್ನು ಹಾಕಿದ್ದಾರೆ. ಈ ದೃಶ್ಯವನ್ನು ಸ್ಥಳದಲ್ಲಿದ್ದವರು ತಮ್ಮ ಮೊಬೈಲ್‍ನಲ್ಲಿ ಸೆರೆ ಹಿಡಿದು, ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟಿದ್ದಾರೆ.


ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆದ ಹಿನ್ನಲೆಯಲ್ಲಿ  ಅಧಿಕಾರಿಗಳು ಪೇದೆಯನ್ನು ಕೆಲಸದಿಂದ ವಜಾ ಮಾಡಿದ್ದಾರೆ. ಆದರೆ ಮಕ್ಕಳನ್ನು ಪ್ರೋತ್ಸಾಹಿಸಲು ಹಣ ಹಾಕಲು ವೇದಿಕೆಯ ಮೇಲೆ ಹತ್ತಲು ಮುಂದಾದವರನ್ನು ತಡೆದು ಹಣವನ್ನು ಸಂಗ್ರಹಿಸಿ, ನಾನೇ ಮಕ್ಕಳ ಮೇಲೆ ಹಾಕಿದ್ದೇನೆ ಎಂದು ಪೇದೆ ಈ ಘಟನೆಯ ಬಗ್ಗೆ ಸ್ಪಷ್ಟನೆ ನೀಡಿದ್ದಾರೆ. 


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.
 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಏಲ್‌ಪಿಜಿ ದರ ಏರಿಕೆ, ವಿಶ್ವಮಟ್ಟದಲ್ಲಿ ಮಾನ ಕಳೆಯುತ್ತಿರುವ ಮೋದಿ ರಾಜೀನಾಮೆ ನೀಡಲಿ

ಪಶ್ಚಿಮ ಏಷ್ಯಾ ಸಂಘರ್ಷ: ಮಂಗಳೂರಿನಿಂದ ಹೊರಡಬೇಕಿದ್ದ ಏರ್‌ಇಂಡಿಯಾ ಎಕ್ಸ್‌ಪ್ರೆಸ್‌ ವಿಮಾನದಲ್ಲಿ ಬದಲಾವಣೆ

ಭಾರತಕ್ಕೆ ಸ್ಪೆಷಲ್‌ ಧನ್ಯವಾದ ಹೇಳಿದ ಇರಾನ್‌, ಯಾವಾ ಕಾರಣಕ್ಕೆ ಗೊತ್ತಾ

ಟಿ20 ವಿಶ್ವಕಪ್ ಫೈನಲ್‌, ದೆಹಲಿಯಿಂದ ಅಹಮದಾಬಾದ್‌ಗೆ ವಿಶೇಷ ರೈಲು

ಹೌ ಟು ಕಮಿಟ್ ಸೂಸೈಡ್ ಎಂದು ಸರ್ಚ್‌ ಮಾಡಿದ ವಿದ್ಯಾರ್ಥಿನಿಯರಿಬ್ಬರು ಶೌಚಾಲಯದಲ್ಲಿ ಶವವಾಗಿ ಪತ್ತೆ

ಮುಂದಿನ ಸುದ್ದಿ
Show comments