ಮೊದಲ ಪತ್ನಿಯಿಂದ ಎರಡನೇ ಪತ್ನಿಯನ್ನು ಕಾಪಾಡಿ ಎಂದು ದುನಿಯಾ ವಿಜಯ್ ಮೊರೆ!

Webdunia
ಸೋಮವಾರ, 1 ಅಕ್ಟೋಬರ್ 2018 (09:23 IST)
ಬೆಂಗಳೂರು: ಮಾರುತಿ ಗೌಡ ಮೇಲೆ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಂಗ ಬಂಧನದಲ್ಲಿರುವ ನಟ ದುನಿಯಾ ವಿಜಯ್ ಇದೀಗ ದ್ವಿತೀಯ ಪತ್ನಿಗೆ ಭದ್ರತೆ ಕೋರಿದ್ದಾರೆ.

ದ್ವಿತೀಯ ಪತ್ನಿ ಕೀರ್ತಿಗೆ ಮೊದಲ ಪತ್ನಿ ನಾಗರತ್ನ ಕಿರುಕುಳ ನೀಡಿರುವ ಆರೋಪ ಹೊರಿಸಿರುವ ವಿಜಯ್ ಸೂಕ್ತ ಭದ್ರತೆ ಕೊಡುವಂತೆ ಆಗ್ರಹಿಸಿದ್ದಾರೆ.

ಹಲ್ಲೆ ಪ್ರಕರಣದ ಸಂದರ್ಭದಲ್ಲಿ ಕೀರ್ತಿ ಮೇಲೆ ನಾಗರತ್ನ ಹಲ್ಲೆ ನಡೆಸಿದ್ದು, ಕೀರ್ತಿ ಕಾರು ಚಾಲಕ ಮಹಮ್ಮದ್ ಗೆ ಕರೆ ಮಾಡಿ ಪ್ರಾಣ ಬೆದರಿಕೆ ಹಾಕಿದ್ದಾರೆ ಎಂದು ಆರೋಪಿಸಿದ್ದಾರೆ. ಹೀಗೇ ಮುಂದುವರಿದರೆ ತಾನು ಆತ್ಮಹತ್ಯೆ ಮಾಡಿಕೊಳ್ಳಬೇಕಾಗುತ್ತದೆ ಎಂದು ಕೀರ್ತಿ ಹೇಳಿದ್ದಾರೆ. ಹೀಗಾಗಿ ಅವರಿಗೆ ಭದ್ರತೆ ಕೊಡಿ ಎಂದು ವಿಜಯ್ ಮನವಿ ಸಲ್ಲಿಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.     

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಮೋಸಗಾಗಿ ರೈಲು ನಿಲ್ಲಿಸಲಿಲ್ಲ: ರೈಲ್ವೇ ಇಲಾಖೆಯಿಂದ ಸ್ಪಷ್ಟನೆ

ಬೆಂಗಳೂರಿನ ಆಚೆಗೆ ಮತ್ತಷ್ಟು ಬೆಂಗಳೂರುಗಳನ್ನು ನಿರ್ಮಿಸಲು ನಮ್ಮ ಸರ್ಕಾರ ಮುಂದಾಗಿದೆ

ನಿರಂಜನ್ ಇನ್ನಿಲ್ಲ ಎಂಬ ಸುದ್ದಿ ನನ್ನ ಹೃದಯವನ್ನು ಆಳವಾಗಿ ಅಲುಗಾಡಿಸಿದೆ

ವೈದ್ಯರ ಮೇಲಿನ ಹಲ್ಲೆ ಪ್ರಕರಣ, ಶಿವಸೇನಾ ಸೇನಾ ಕಾರ್ಪೋರೇಟರ್‌ ಮಹೇಶ್ ಮ್ಹಾತ್ರೆ ಅರೆಸ್ಟ್

ನಿರಂತರ ಮಳೆಗೆ ಕುಸಿದ ಬೃಹತ್ ಕಟ್ಟಡ, 19ಮಂದಿ ಅವಶೇಷಗಳಡಿ ಸಿಲುಕಿರುವ ಶಂಕೆ

ಮುಂದಿನ ಸುದ್ದಿ
Show comments