ವಿವಾದಾತ್ಮಕ ಹೇಳಿಕೆಗೆ ಸ್ಪಷ್ಟೀಕರಣ ನೀಡಿದ ಕೇಂದ್ರ ಸಚಿವ ಸದಾನಂದ ಗೌಡ

Webdunia
ಸೋಮವಾರ, 24 ಜೂನ್ 2019 (11:03 IST)
ಬೆಂಗಳೂರು: ಕೇಂದ್ರ ಸಚಿವ ಸದಾನಂದ ಗೌಡ ವಿವಾದಗಳಿಂದ ದೂರವೇ ಉಳಿಯುವ ನಾಯಕ. ಆದರೆ ಅವರು ನೀಡಿದ ಹೇಳಿಕೆಯೊಂದು ವಿವಾದಕ್ಕೆ ಕಾರಣವಾಗಿದ್ದು, ಇದೀಗ ಅದಕ್ಕೆ ಸ್ಪಷ್ಟನೆ ನೀಡಿದ್ದಾರೆ.


ನನ್ನ ಹೆಸರಿನ ಮುಂದೆ ಗೌಡ ಎಂದಿರುವುದಕ್ಕೇ ನಾನು ಸಚಿವನಾದೆ ಎಂದು ಡಿವಿಎಸ್ ನೀಡಿದ ಹೇಳಿಕೆಗೆ ಬಿಜೆಪಿ ಮತ್ತು ಅದರ ಬೆಂಬಲಿಗರೇ ಆಕ್ಷೇಪ ವ್ಯಕ್ತಪಡಿಸಿದ್ದರು. ಇದೀಗ ತಮ್ಮ ಹೇಳಿಕೆ ವಿವಾದದ ಸ್ವರೂಪ ಪಡೆಯುತ್ತಿದ್ದಂತೇ ಸದಾನಂದ ಗೌಡರು ಸ್ಪಷ್ಟನೆ ನೀಡಿ ಟ್ವೀಟ್ ಮಾಡಿದ್ದಾರೆ.

ನಾನು ಕುಗ್ರಾಮದಿಂದ ಬಂದು ಇಂದು ಈ ಮಟ್ಟಕ್ಕೆ ಬೆಳೆಯಲು ಕಾರಣ ಬಿಜೆಪಿ. ಬಿಜೆಪಿ ನನಗೆ ಎಲ್ಲವನ್ನೂ ಕೊಟ್ಟಿದೆ. ಪಕ್ಷ ನನಗೆ ತಾಯಿ ಸಮಾನ. ನನ್ನ ಒಕ್ಕಲಿಗ ಸಮುದಾಯಕ್ಕೆ ನನ್ನ ಪಕ್ಷ ತಕ್ಕ ಪ್ರಾತಿನಿಧ್ಯ ನೀಡಿದೆ ಎಂದು ಹೆಮ್ಮೆಯಿಂದ ಈ ರೀತಿ ಹೇಳಿದ್ದೇನಷ್ಟೇ. ಜನರು ನನ್ನನ್ನು ಆಯ್ಕೆ ಆಡಲು ಪಕ್ಷ ಮತ್ತು ಮೋದಿಯವರ ನಾಯಕತ್ವವೇ ಕಾರಣ ಎಂದು ಸ್ಪಷ್ಟನೆ ನೀಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಯೋಗ ಮಾಡುವ ಸ್ಥಳದಲ್ಲಿ ನಾಯಿ ತಂದು ಮಲ ಮೂತ್ರ ಮಾಡಿಸಿದ್ದಕ್ಕೆ ಸಿನಿಮಾ ಸ್ಟೈಲ್ ನಲ್ಲಿ ಮಾರಾಮಾರಿ Video

ಯುದ್ಧದ ಪರಿಣಾಮ ನಿಮ್ಮ ಅಡುಗೆ ಮನೆಗೂ ಬಂತು: ಸಿಲಿಂಡರ್ ಬೆಲೆ ಏರಿಕೆ

ದೀಪ ಬೆಳಗುವಾಗ ರಾಹುಲ್ ಗಾಂಧಿಗೆ ಚಪ್ಪಲಿ ತೆಗೆಯಲು ಸೂಚಿಸಿದ ಕೆಸಿ ವೇಣುಗೋಪಾಲ್ Video

Karnataka weather: ವಾರಂತ್ಯಕ್ಕೆ ಹೇಗಿರಲಿದೆ ಕರ್ನಾಟಕದ ಹವಾಮಾನ

ಬಿಸಿಲ ಝಳ ಹೆಚ್ಚಳ: ನೀರಿನ ಸಮಸ್ಯೆಯಾಗದಂತೆ ಕ್ರಮಕ್ಕೆ ಉಡುಪಿ ಡಿಸಿ ಸೂಚನೆ

ಮುಂದಿನ ಸುದ್ದಿ
Show comments