ಫೆ.25 ರಂದು ಶಿಕ್ಷಣ ಕಾರ್ಯಕ್ರಮ

Webdunia
ಗುರುವಾರ, 24 ಫೆಬ್ರವರಿ 2022 (20:38 IST)
ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ, ಕೊಡಗು ಜಿಲ್ಲಾ ಸಹಕಾರ ಯೂನಿಯನ್, ಸಹಕಾರ ಇಲಾಖೆ ಇವರ ಸಂಯುಕ್ತ ಆಶ್ರಯದಲ್ಲಿ ಜಿಲ್ಲೆಯ ಪಟ್ಟಣ ಸಹಕಾರ ಬ್ಯಾಂಕ್, ಪಿಕಾರ್ಡ್ ಬ್ಯಾಂಕ್, ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ, ಎಪಿಸಿಎಂಎಸ್, ಪತ್ತಿನ ಹಾಗೂ ಮಾರಾಟ ಸಹಕಾರ ಸಂಘಗಳ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳಿಗೆ ಸಹಕಾರ ಸಂಘಗಳ ಕಾಯ್ದೆ ತಿದ್ದುಪಡಿ ಹಾಗೂ ಆದಾಯ ತೆರಿಗೆ ಕುರಿತು ಶಿಕ್ಷಣ ಕಾರ್ಯಕ್ರಮವು ಫೆಬ್ರವರಿ, 25 ರಂದು ಬೆಳಗ್ಗೆ 10 ಗಂಟೆಗೆ ಕೊಡಗು ಜಿಲ್ಲಾ ಸಹಕಾರ ಯೂನಿಯನ್ ಸಭಾಂಗಣದಲ್ಲಿ ನಡೆಯಲಿದೆ. 
ಕೊಡಗು ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ನ ಉಪಾಧ್ಯಕ್ಷರಾದ ಕೆ.ಎಸ್.ಹರೀಶ್ ಪೂವಯ್ಯ, ಕೊಡಗು ಜಿಲ್ಲಾ ಸಹಕಾರ ಯೂನಿಯನ್ನ ಅಧ್ಯಕ್ಷರು ಹಾಗೂ ಕೊಡಗು ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ನ ನಿರ್ದೇಶಕರಾದ ಎ.ಕೆ.ಮನುಮುತ್ತಪ್ಪ, ಕೊಡಗು ಜಿಲ್ಲಾ ಸಹಕಾರ ಯೂನಿಯನ್ನ ಉಪಾಧ್ಯಕ್ಷರಾದ ಪಿ.ಸಿ.ಮನು ರಾಮಚಂದ್ರ, ಕೊಡಗು ಜಿಲ್ಲಾ ಸಹಕಾರ ಯೂನಿಯನ್ನ ನಿರ್ದೇಶಕರು, ಕೊಡಗು ಜಿಲ್ಲಾ ಸಹಕಾರ ಯೂನಿಯನ್ನ ಸಿಇಒ ಯೋಗೇಂದ್ರ ನಾಯಕ ಇತರರು ಪಾಲ್ಗೊಳ್ಳಲಿದ್ದಾರೆ. 
ಸಹಕಾರ ಸಂಘಗಳ ಉಪ ನಿಬಂಧಕರಾದ ಬಿ.ಕೆ.ಸಲೀಂ, ಕೃಷಿ ಇಲಾಖೆ ಜಂಟಿ ನಿರ್ದೇಶಕರಾದ ಶಬಾನ ಎಂ.ಶೇಖ್, ನಬಾರ್ಡ್ ಜಿಲ್ಲಾ ಅಭಿವೃದ್ಧಿ ವ್ಯವಸ್ಥಾಪಕರಾದ ಬಿ.ವಿ.ರಮೇಶ್ ಅವರು ಉಪನ್ಯಾಸ ನೀಡಲಿದ್ದಾರೆ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸ್ವಂತ ಶಕ್ತಿಯ ಮೇಲೆ ಮತ್ತೆ ಬಿಜೆಪಿ ಅಧಿಕಾರಕ್ಕೆ ತರೋಣ: ಯಡಿಯೂರಪ್ಪ

ಕರ್ನಾಟಕದಲ್ಲಿ ಬಿಜೆಪಿ ಗತವೈಭವ ಮರುಕಳಿಸಲು ಶ್ರಮಿಸೋಣ: ವಿಜಯೇಂದ್ರ

ಭಾರತ ಕೇವಲ ಎಐ ಭಾಗವಲ್ಲ, ಮುನ್ನಡೆಸಿಕೊಂಡು ಹೋಗುತ್ತಿದೆ: ಪ್ರಧಾನಿ ಮೋದಿ

ಸದನದಲ್ಲೇ ಕದ್ದು ಮುಚ್ಚಿ ತಂಬಾಕು ಸೇವಿಸಿದ್ರಾ ಬಿಹಾರ ಡಿಸಿಎಂ ಸಾಮ್ರಾಟ್ ಚೌಧರಿ Video

Gold Price today: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಮುಂದಿನ ಸುದ್ದಿ
Show comments