ಈ ವೇಳೆ ಸೋನಿಯಾ ಗಾಂಧಿಯವರನ್ನು ಭೇಟಿಯಾಗಲಿರುವ ಸಿದ್ದರಾಮಯ್ಯ, ಸಿಎಲ್ ಪಿ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷ ಸ್ಥಾನದ ಬಗ್ಗೆ ಚರ್ಚೆ ನಡೆಸಲಿದ್ದಾರೆ ಎನ್ನಲಾಗಿದೆ.
ಈ ಬಗ್ಗೆ ಸಿದ್ದರಾಮಯ್ಯ ಜೊತೆ ಚರ್ಚೆ ನಡೆಸಲಿರುವ ಸೋನಿಯಾ ಗಾಂಧಿ , ಚರ್ಚೆ ಬಳಿಕ ಸಿಎಲ್ ಪಿ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರ ಹೆಸರು ಘೋಷಣೆ ಮಾಡಲಿದ್ದಾರೆ ಎನ್ನಲಾಗಿದೆ.