Publish Date: Tue, 02 May 2023 (18:52 IST)
Updated Date: Tue, 02 May 2023 (19:54 IST)
ರಾಜ್ಯ ವಿಧಾನಸಭಾ ಚುನಾವಣಾಗೆ ದಿನಗಣನೆ ಶುರುವಾಗಿದ್ದು ಗೆಲುವಿನ ದಾರಿ ಹಿಡಿದು ಅಬ್ಬರದ ಪ್ರಚಾರ ನಡೆಸುತ್ತಿದ್ದಾರೆ.ಹಾಗೇ ಬ್ಯಾಟರಾಯನಪುರ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ತಮ್ಮೇಶ್ ಗೌಡರು ನಗರ ಪ್ರದೇಶ ಸೇರಿದಂತೆ ಗ್ರಾಮಗಳಲ್ಲೂ ಬಿರುಸಿನ ಮತಯಾಚನೆ ನಡೆಸುತ್ತಿದ್ದಾರೆ