Select Your Language

Notifications

webdunia
webdunia
webdunia
मंगलवार, 15 अक्टूबर 2024
webdunia

ಇದೇ ಸ್ಥಳಕ್ಕೆ ವರ್ಗಾವಣೆ ಕೇಳುವ ಹಕ್ಕು ನೌಕರರಿಗಿಲ್ಲ-ಹೈಕೋರ್ಟ್

ಇದೇ ಸ್ಥಳಕ್ಕೆ ವರ್ಗಾವಣೆ ಕೇಳುವ ಹಕ್ಕು ನೌಕರರಿಗಿಲ್ಲ-ಹೈಕೋರ್ಟ್
bangalore , ಬುಧವಾರ, 27 ಡಿಸೆಂಬರ್ 2023 (17:43 IST)
ಇನ್ನು  ಸರ್ಕಾರದ ಯಾವುದೇ ಉದ್ಯೋಗಿ ನಿರ್ದಿಷ್ಟ ಹುದ್ದೆ ಅಥವಾ ನಿರ್ದಿಷ್ಟ ಸ್ಥಳಕ್ಕೆ ನಿಯೋಜನೆ ಮಾಡುವಂತೆ ಹಕ್ಕು ಸಾಧನೆ ಮಾಡಲು ಬರುವುದಿಲ್ಲ. ನೌಕರರನ್ನು ಸೇವಾ ಪರಿಸ್ಥಿತಿ ಆಧಾರದ ಮೇಲೆ ವರ್ಗಾವಣೆ ಮಾಡಲಾಗುತ್ತದೆ.ಹಾಗೂ ಇಂಥದ್ದೇ ಸ್ಥಳಕ್ಕೆ ವರ್ಗಾವಣೆ ಕೇಳುವ ಹಕ್ಕು ನೌಕರರಿಗಿಲ್ಲ ಅಂತಾ ಹೈಕೋರ್ಟ್ ತನ್ನ  ಮಹತ್ವದ ತೀರ್ಪು ಹೊರಡಿಸಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ಹೊಸ ವರ್ಷಕ್ಕೆ ಬೆಂಗಳೂರಿನಲ್ಲಿ ಕಠಿಣ ರೂಲ್ಸ್!