ಇಂಜಿನಿಯರಿಂಗ್ ವಿದ್ಯಾರ್ಥಿ ಅನುಮಾನಸ್ಪದ ಸಾವು...?

Webdunia
ಗುರುವಾರ, 21 ಸೆಪ್ಟಂಬರ್ 2017 (18:21 IST)
ಕಲಬುರ್ಗಿ: ಇಂಜಿನಿಯರಿಂಗ್ ವಿದ್ಯಾರ್ಥಿಯೊಬ್ಬ ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ನಗರದ ಪಿಡಿಎ ಇಂಜಿನಿಯರಿಂಗ್ ಕಾಲೇಜು ವಸತಿ ನಿಲಯದಲ್ಲಿ ನಡೆದಿದೆ.

ಬೀದರ್ ನಿವಾಸಿ ಉದಯ್(22) ಮೃತ ವಿದ್ಯಾರ್ಥಿ ಎಂದು ಗುರುತಿಸಲಾಗಿದೆ. ಪಿಡಿಎ ಇಂಜಿನಿಯರಿಂಗ್ ಕಾಲೇಜಿನಲ್ಲಿ ಆಟೋಮೊಬೈಲ್ 4ನೇ ಸೆಮಿಸ್ಟರ್ ವ್ಯಾಸಾಂಗ ಮಾಡುತ್ತಿದ್ದ ಉದಯ್, ಫೇಲಾಗಿದ್ದರಿಂದ ಮರುಮೌಲ್ಯಮಾಪನಕ್ಕೆ ಹಾಕಿದ್ದ. ಆದರೆ ಮರುಮೌಲ್ಯಮಾಪನದಲ್ಲಿಯೂ ಸಹ ಫೇಲಾಗಿದ್ದ. ಈ ಹಿನ್ನೆಲೆ ಮನನೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂಬ ಶಂಕೆ ವ್ಯಕ್ತವಾಗಿದೆ.

ಆದರೆ ವಿದ್ಯಾರ್ಥಿಯು ಅನುಮಾನಸ್ಪದವಾಗಿ ಸಾವನ್ನಪ್ಪಿದ್ದಾನೆ ಎಂದು ಆರೋಪಿಸಿ, ಈ ಹಿನ್ನೆಲೆಯಲ್ಲಿ ಉನ್ನತ ಮಟ್ಟದ ತನಿಖೆ ಮಾಡುವಂತೆ ಆಗ್ರಹಿಸಿ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಗುರುವಾರ ಮಧ್ಯಾಹ್ನ 12 ಗಂಟೆಗೆ ಎಸ್ಸೆಸ್ಸೆಲ್ಸಿ ಪರೀಕ್ಷೆ ಫಲಿತಾಂಶ ಪ್ರಕಟ: ಏಲ್ಲಿ ಸಿಗಲಿದೆ ಇಲ್ಲಿದೆ ಮಾಹಿತಿ

ಕೋರ್ಟ್‌ ಆದೇಶದಂತೆ ಎಸ್ಸೆಸ್ಸೆಲ್ಸಿಯಲ್ಲಿ ಹಿಂದಿಗೆ ಈ ಬಾರಿ ಅಂಕ: ಮಧು ಬಂಗಾರಪ್ಪ

ಹಿರಿಯ ಐಆರ್‌ಎಸ್ ಅಧಿಕಾರಿಯ ಮಗಳನ್ನು ಚಾರ್ಜರ್‌ ಕೇಬಲ್‌ನಿಂದ ಕತ್ತು ಹಿಸುಕಿ ಹತ್ಯೆ

ಮಲ್ಲಿಕಾರ್ಜುನ ಖರ್ಗೆ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು

ಹೌರಾದ ಎಲ್ಲ ವಿಧಾನಸಭಾ ಕ್ಷೇತ್ರಗಳಲ್ಲೂ ಕಮಲ ಅರಳಲಿದೆ: ಯೋಗಿ ಆದಿತ್ಯನಾಥ್ ಭರವಸೆ

ಮುಂದಿನ ಸುದ್ದಿ
Show comments