Webdunia - Bharat's app for daily news and videos

Install App

‘ಎಲ್ಲರೂ ಎಚ್ಚರಿಕೆಯಿಂದಿರಿ’- ಡಿಸಿ

Webdunia
ಗುರುವಾರ, 28 ಏಪ್ರಿಲ್ 2022 (16:59 IST)
ಸಾರ್ವಜನಿಕ ಸ್ಥಳಗಳಲ್ಲಿ ಮಾಸ್ಕ್ ಧರಿಸಿ ಮತ್ತು ಸಾಮಾಜಿಕ  ಅಂತರ ಪಾಲನೆ ಮಾಡಬೇಕೆಂದು ಸರ್ಕಾರ ಹೊಸ ನಿರ್ದೇಶನ ನೀಡಿದೆ.. ಈ ಆದೇಶವನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ ಉಡುಪಿ ಡಿಸಿ ಕೂರ್ಮಾರಾವ್ ಎಂ. ಆದೇಶಿಸಿದ್ದಾರೆ. ಕುಂದಾಪುರ ತಾ.ಪಂ. ಕಚೇರಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿ, ಹೊಸ ನಿರ್ದೇಶನವನ್ನು ಸಾರ್ವಜನಿಕರು ಸ್ವಯಂಪ್ರೇರಿತವಾಗಿ ಮೈಗೂಡಿಸಿಕೊಳ್ಳಬೇಕು.. ಜಿಲ್ಲೆಯಲ್ಲಿ ನೂರಕ್ಕೆ ನೂರು ಪ್ರತಿಶತ ಜನ ಮೊದಲ ಡೋಸ್ ಪಡೆದಿದ್ದಾರೆ. ಶೇ. 98.5 ಜನರು ಎರಡನೇ ಡೋಸ್ ಪಡೆದಿದ್ದಾರೆ. ಅರ್ಹರು ಮುನ್ನೆಚ್ಚರಿಕಾ ಡೋಸ್ ಕೂಡ ಪಡೆಯಬೇಕು. ಕೊರೋನಾ ಲಕ್ಷಣಗಳಿದ್ದವರು ಪರೀಕ್ಷೆ ಮಾಡಿಸಿಕೊಂಡು ಅಗತ್ಯ ಮುನ್ನೆಚ್ಚರಿಕಾ ಕ್ರಮವಹಿಸಿ, ಐಸೋಲೇಶನ್ ಮೊದಲಾದ ಪ್ರಕ್ರಿಯೆಗಳಿಗೆ ಒಳಪಡಬೇಕು ಎಂದ ಸೂಚನೆ ನೀಡಿದ್ರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ತೆಲಂಗಾಣ ಚೆಕ್‌ಪೋಸ್ಟ್‌ನಲ್ಲಿ ಲಂಚಕ್ಕೆ ಕಾಯುತ್ತಿದ್ದ ಅಧಿಕಾರಿಗಳಿಗೆ ಬುದ್ಧಿ ಕಲಿಸಿದ ಲಾರಿ ಡ್ರೈವರ್: Video

ಕನ್ನಡ ಮಾತನಾಡಲು ನಿರಾಕರಿಸಿದ್ದಲ್ಲದೆ ಹೂಡಿಕೆದಾರರಿಗೇ ಆವಾಜ್ ಹಾಕಿದ ಮಹಿಳೆ Video

ಪ್ರವಾಹದಲ್ಲಿ ಸಿಲುಕಿದ್ದ ಯುವಕನ ನೋಡಿ ಆನೆ ಮಾಡಿದ ಕೆಲಸವೇನು ನೋಡಿ video

ವಿದ್ಯುತ್ ಕಂಬಕ್ಕೆ ಸುತ್ತು ಹಾಕಿ ಹಕ್ಕಿಗಳನ್ನು ತಿನ್ನಲು ಹೋದ ಬೃಹತ್ ಹೆಬ್ಬಾವಿನ ಕತೆ ಏನಾಯ್ತು ನೋಡಿ Video

ಕಾಡಿನ ನಡುವೆ ರೈಲು ಪ್ರಯಾಣಿಸುವಾಗ ಡೋರ್ ತೆಗೆದು ಮಲಗಿದ್ದೇ ತಪ್ಪಾಯ್ತು: ಊಹಿಸಲೂ ಆಗದ ಘಟನೆಯ Video

ಮುಂದಿನ ಸುದ್ದಿ
Show comments