ಸಿದ್ದಾರ್ಥ್ ನಾಪತ್ತೆ ಪ್ರಕರಣಕ್ಕೆ ಹೊಸ ಟ್ವಿಸ್ಟ್

Webdunia
ಮಂಗಳವಾರ, 30 ಜುಲೈ 2019 (10:41 IST)
ಮಂಗಳೂರು : ಮಾಜಿ ಸಿಎಂ ಎಸ್.ಎ.ಕೃಷ್ಣ ಅಳಿಯ ಸಿದ್ದಾರ್ಥ್ ನಾಪತ್ತೆ ಪ್ರಕರಣಕ್ಕೆ ಹೊಸ ಟ್ವಿಸ್ಟ್ ಸಿಕ್ಕಿದ್ದು, ಇದು ಆತ್ಮಹತ್ಯೆಯಾ? ಎಂಬ ಅನುಮಾನ ವ್ಯಕ್ತವಾಗಿದೆ.




ಸಿದ್ಧಾರ್ಥ್​ ದೊಡ್ಡ ಉದ್ಯಮಿ ಎನಿಸಿಕೊಂಡಿದ್ದರು. ಕಾಫಿ ಬೆಳೆಯುವ ಕುಟುಂಬದ ಹಿನ್ನೆಲೆಯಿಂದ ಬಂದ ಅವರು ತಮ್ಮ ಹೊಸ ಹೊಸ ಯೋಜನೆಗಳಿಂದ ಅದನ್ನು ದೊಡ್ಡ ಉದ್ಯಮವನ್ನಾಗಿಸಿದರು. ಆದರೆ ಸಿದ್ಧಾರ್ಥ್ ಅವರ ಇತ್ತೀಚಿನ ವ್ಯವಹಾರ,ಉದ್ಯಮದಲ್ಲಿ ಸಾವಿರಾರು ಕೋಟಿ ನಷ್ಟ ಉಂಟಾಗಿದೆ ಎನ್ನಲಾಗಿದೆ.


‘ವ್ಯವಹಾರಿಕವಾಗಿ ನಾನು ನಷ್ಟ ಅನುಭವಿಸಿದ್ದೇನೆ. ವ್ಯವಹಾರದಲ್ಲಿ ನಿರೀಕ್ಷಿತ ಮಟ್ಟದ ಪ್ರಗತಿಯಾಗಿಲ್ಲ. ಯಾರಿಗೂ ಮೋಸ ಮಾಡುವ ಉದ್ದೇಶ ನನಗಿಲ್ಲ. ನನ್ನನ್ನು ದಯವಿಟ್ಟು ಕ್ಷಮಿಸಿ’ ಎಂದು ಜು.27ರಂದು ನಿರ್ದೇಶಕ ಮಂಡಳಿಗೆ ಸಿದ್ದಾರ್ಥ್ ಇ-ಮೇಲ್ ಮಾಡಿದ್ದರು ಎಂಬ ಮಾಹಿತಿ ಲಭ್ಯವಾಗಿದೆ. ಈ ಹಿನ್ನಲೆಯಲ್ಲಿ ಅವರು ಆತ್ಮಹತ್ಯೆ ಮಾಡಿಕೊಂಡ್ರಾ ಎಂಬ ಅನುಮಾನ ಇದೀಗ ವ್ತಕ್ತವಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮಹಿಳಾ ಮೀಸಲಾತಿ ಜಾರಿಗೊಳಿಸಿದ ಮೋದಿ ಮಾಸ್ಟರ್ ಪ್ಲ್ಯಾನ್ ಏನಿತ್ತು ಎಂದು ರಿವೀಲ್ ಮಾಡಿದ ಬಿಜೆಪಿ

ಹೈದರಾಬಾದ್ ಟು ಹುಬ್ಬಳ್ಳಿ ವಿಮಾನದಲ್ಲಿ ನಿಜಕ್ಕೂ ಆಗಿದ್ದೇನು, ದುರಂತ ತಪ್ಪಿದ್ದು ಹೇಗೆ Video

ಜನಗಣತಿ ಬಳಿಕ ಬೇಕಿದ್ದರೆ ಕ್ಷೇತ್ರ ಮರುವಿಂಗಡಣೆ ಮಾಡಲಿ: ಸಿಎಂ ಸಿದ್ದರಾಮಯ್ಯ

ಉದ್ಯೋಗ ಮೇಳದಿಂದ ಯುವಕರಿಗೆ ಅನುಕೂಲ: ಡಾ. ಸಿ.ಎನ್. ಅಶ್ವತ್ಥನಾರಾಯಣ್

ಎನ್ ಎ ಹ್ಯಾರಿಸ್ ಮನೆ ಮೇಲೆ ಇಡಿ ದಾಳಿ, ತಪ್ಪು ಮಾಡಿದವರಿಗೆ ಶಿಕ್ಷೆಯಾಗಲಿದೆ: ಶೋಭಾ ಕರಂದ್ಲಾಜೆ

ಮುಂದಿನ ಸುದ್ದಿ
Show comments