ಹೊರಟ್ಟಿ ಸೋಲು-ಗೆಲುವಿನ ಲೆಕ್ಕಾಚಾರ

Webdunia
ಗುರುವಾರ, 7 ಏಪ್ರಿಲ್ 2022 (19:35 IST)
ವಿಧಾನ ಪರಿಷತ್‌ ಸದಸ್ಯ ಸ್ಥಾನಕ್ಕೆ ಜೂನ್‌ನಲ್ಲಿ ನಡೆಯಲಿರುವ ಪಶ್ಚಿಮ ಶಿಕ್ಷಕರ ಕ್ಷೇತ್ರಕ್ಕೆ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತೇನೆ ಎಂದು ವಿಧಾನ ಪರಿಷತ್‌ ಸಭಾಪತಿ ಬಸವರಾಜ ಹೊರಟ್ಟಿ ನೀಡಿರುವ ಹೇಳಿಕೆ ಚರ್ಚೆಗೆ ಕಾರಣವಾಗಿದೆ. ಇದರಿಂದ ಹೊರಟ್ಟಿ ಅವರಿಗೆ ಹಾಗೂ ಬಿಜೆಪಿಗೆ ಲಾಭವೇನು ಎಂಬ ಲೆಕ್ಕಾಚಾರ ನಡೆಯುತ್ತಿದೆ. ರಾಜ್ಯದಲ್ಲಿ ಬಿಜೆಪಿ ಸರ್ಕಾರ ಅಧಿಕಾರದಲ್ಲಿದ್ದರೂ, ಪರಿಷತ್‌ನಲ್ಲಿ ಬಹುಮತಕ್ಕೆ ಇನ್ನೂ ಒಂದು ಮತ ಕಡಿಮೆ ಇದೆ. ಹೊರಟ್ಟಿ ಅವರ ಸೇರ್ಪಡೆಯಿಂದ ಆ ಕೊರತೆ ನೀಗಿಸಬಹುದು. ಪಶ್ಚಿಮ ಶಿಕ್ಷಕರ ಕ್ಷೇತ್ರದಿಂದ ಹೊರಟ್ಟಿ ಅವರು ಸತತ ಏಳು ಬಾರಿ ಗೆಲುವು ಸಾಧಿಸಿದ್ದಾರೆ. ಅವರನ್ನು ಸೋಲಿಸಲು ಬಿಜೆಪಿ, ಕಾಂಗ್ರೆಸ್‌ ಪಕ್ಷಗಳಿಂದ ಸಾಧ್ಯವಾಗಿಲ್ಲ. ಈ ಬಾರಿಯೂ ಬಿಜೆಪಿಯಲ್ಲಿ ಆಕಾಂಕ್ಷಿಗಳು ಇದ್ದಾರೆ. ಆದರೆ, ಅವರು ಗೆಲ್ಲುವ ವಿಶ್ವಾಸ ಆ ಪಕ್ಷದ ನಾಯಕರಿಗೆ ಇಲ್ಲ. ಹೊರಟ್ಟಿಯಾದರೆ, ಗೆಲುವು ಸುಲಭವಾಗಬಹುದು ಎಂಬುದು ಬಿಜೆಪಿ ಮುಖಂಡರ ಲೆಕ್ಕಾಚಾರ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಹಾವು ಕಚ್ಚಿದೆಯೆಂದು ಆಸ್ಪತ್ರೆಗೆ ಸೇರಿಸುವ ಬದಲು ಯುವಕನನ್ನು ನೀರಿನಲ್ಲಿ ಮುಳುಗಿಸಿಟ್ರು, ಮುಂದೇನಾಯ್ತು, Video

ದಾವಣಗೆರೆಯಲ್ಲಿ ಮತದಾನ ಮುಗಿದ್ರು ಕಾಂಗ್ರೆಸ್‌ನೊಳಗೆ ಮುಗಿಯದ ಭಿನ್ನಾಭಿಪ್ರಾಯ

ಚಿಕ್ಕಮಗಳೂರು: ಶ್ರೀನಂದಾ ಶವಪರೀಕ್ಷೆಯಲ್ಲಿ ಸಿಕ್ಕಿದೆ ಬೆಚ್ಚಿಬೀಳಿಸುವ ಅಂಶ

ಗಂಟುಮೂಟೆ ಕಟ್ಟಿ, ನುಸುಳುಕೋರರು ನಿರ್ಗಮಿಸುವ ಸಮಯ ಬಂದಿದೆ: ಮೋದಿ ಗುಡುಗು

Arecanut Price: ಕಾಳು ಮೆಣಸು, ಕೊಬ್ಬರಿ ಬೆಲೆ ಏರಿಕೆ

ಮುಂದಿನ ಸುದ್ದಿ
Show comments