ಶೀಘ್ರವೇ ಹೊರಟ್ಟಿ ಬಿಜೆಪಿಗೆ ಸೇರ್ಪಡೆ!

Webdunia
ಮಂಗಳವಾರ, 3 ಮೇ 2022 (13:45 IST)
ಬೆಂಗಳೂರು : ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಜೆಡಿಎಸ್ನ ಹಿರಿಯ ನಾಯಕ ಬಸವರಾಜ ಹೊರಟ್ಟಿ ಭೇಟಿಯಾಗಿದ್ದಾರೆ.

ಈ ಮೂಲಕ ಹೊರಟ್ಟಿ ಬಿಜೆಪಿ ಸೇರ್ಪಡೆ ಅಮಿತ್ ಷಾ ಗ್ರೀನ್ ಸಿಗ್ನಲ್ ನೀಡಿದ್ದಾರೆ. ಈ ಮೂಲಕ 42 ವರ್ಷಗಳ ಕಾಲ ಜೆಡಿಎಸ್ನಲ್ಲಿದ್ದ ಹೊರಟ್ಟಿ ಬಿಜೆಪಿ ಸೇರುವುದು ಸನ್ನಿಹಿತವಾಗಿದೆ.

ಈ ಬಗ್ಗೆ ಮಾತನಾಡಿದ ಸಭಾಪತಿ ಬಸವರಾಜ ಹೊರಟ್ಟಿ, ಶೀಘ್ರದಲ್ಲೇ ಸಭಾಪತಿ ಸ್ಥಾನಕ್ಕೆ ರಾಜೀನಾಮೆ ಕೊಟ್ಟು, ಬಿಜೆಪಿಯಿಂದ ಚುನಾವಣೆಗೆ ಸ್ಪರ್ಧಿಸುತ್ತೇನೆ. ನಿಮ್ಮಂಥಹವರು ಪಕ್ಷಕ್ಕೆ ಬರಬೇಕು ಅಂತಾ ಅಮಿತ್ ಶಾ ಹೇಳಿದರು ಎಂದರು.

ಜೆಡಿಎಸ್ ಬಗ್ಗೆ ಒಳ್ಳೆ ಅಭಿಪ್ರಾಯ ಇದೆ. ಈಗ ಬದಲಾದ ವ್ಯವಸ್ಥೆಯಲ್ಲಿ ಮತದಾರರು ಅಭಿಪ್ರಾಯ ಎಲ್ಲಾ ಆಧಾರದ ಮೇಲೆ ಸೇರ್ಪಡೆಗೊಂಡಿದ್ದೇನೆ ಎಂದು ತಿಳಿಸಿದರು. 

ಈ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ ಕಂದಾಯ ಸಚಿವ ಆರ್. ಅಶೋಕ್, ಬಸವ ಜಯಂತಿ ಶುಭಾಶಯ. ಜೊತೆಗೆ ಇವತ್ತು ಸಿಹಿ ಬಿಜೆಪಿಗೆ ಸಿಕ್ಕಿದೆ. ಹೊರಟ್ಟಿ ಬಿಜೆಪಿ ಸೇರುವ ಮನಸ್ಸು ಮಾಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Gold Price today: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಪಾರ್ಲಿಮೆಂಟ್ ಆವರಣದಲ್ಲಿ ಪ್ರಧಾನಿ ಮೋದಿ, ರಾಹುಲ್ ಗಾಂಧಿ ಖಾಸ್ ಬಾತ್: ಅಪರೂಪದ ವಿಡಿಯೋ

ರಾಧೆ ರಾಧೆ ಎನ್ನುತ್ತಿರುವಾಗಲೇ ಮುಳುಗಿದ ಬೋಟ್: 10 ಮಂದಿ ಜಲ ಸಮಾಧಿ Video

ಇಸ್ರೇಲ್ ಕೆಣಕುತ್ತಿರುವ ಪಾಕಿಸ್ತಾನ ಸಂಕಷ್ಟಕ್ಕೆ ಸಿಲುಕುತ್ತಾ

ಇಸ್ಲಾಮಾಬಾದ್ ನಲ್ಲಿ ಇಂದು ಇರಾನ್, ಅಮೆರಿಕಾ ಶಾಂತಿ ಮಾತುಕತೆ: ಪಾಕಿಸ್ತಾನದ ಭದ್ರತೆ ಹೇಗಿದೆ ಗೊತ್ತಾ

ಮುಂದಿನ ಸುದ್ದಿ
Show comments