Webdunia - Bharat's app for daily news and videos

Install App

ಶುಕ್ರವಾರ ರಾಜ್ಯ ಸಚಿವ ಸಂಪುಟ ವಿಸ್ತರಣೆಯಾಗುತ್ತಾ?

Webdunia
ಮಂಗಳವಾರ, 28 ಜನವರಿ 2020 (10:57 IST)
ಬೆಂಗಳೂರು : ರಾಜ್ಯ ಸಚಿವ ಸಂಪುಟ ವಿಸ್ತರಣೆ ವಿಚಾರಕ್ಕೆ ಸಂಬಂಧಿಸಿದಂತೆ ವರಿಷ್ಠರ ಭೇಟಿಗೆ ಸಿಎಂ ಬಿಎಸ್ ವೈ ದೆಹಲಿಗೆ ತೆರಳುವ ಸಾಧ್ಯತೆ ಇದೆ ಎನ್ನಲಾಗಿದೆ.

ಸಿಎಂ ಈಗಾಗಲೇ ಸಚಿವ ಸಂಪುಟದ ಬಗ್ಗೆ ಪಟ್ಟಿಯೊಂದನ್ನು ಸಿದ್ಧಪಡಿಸಿದ್ದು, ಅದರ ಜೊತೆ ಗುರುವಾರ ದೆಹಲಿಗೆ ತೆರಳಿ ವರಿಷ್ಠರ ಜತೆ ಚರ್ಚೆ ನಡೆಸಲಿದ್ದಾರೆ ಎನ್ನಲಾಗಿದೆ.

ಹೀಗಾಗಿ  ವರಿಷ್ಠರ ಜತೆ ಚರ್ಚೆ ಬಳಿಕ ಶುಕ್ರವಾರ ಸಂಪುಟ ವಿಸ್ತರಣೆಯಾಗುವ ಸಾಧ್ಯತೆ ಇದೆ ಎನ್ನಲಾಗಿದೆ. ಇದೇ ವೇಳೆ ಖಾತೆ ಹಂಚಿಕೆ ಬಗ್ಗೆಯೂಚರ್ಚೆ ಸಾಧ್ಯತೆ ಇದೆ ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸತೀಶ್ ಜಾರಕಿಹೊಳಿ ಮನೆಯಲ್ಲಿ ಇಂದೂ ಮುಂದುವರಿದ ಇಡಿ ಶೋಧ

ಅರ್ಜೆಂಟೀನಾದಲ್ಲಿ ಅಚ್ಚರಿಯ ವಿದ್ಯಮಾನ: ಇದ್ದಕ್ಕಿದ್ದಂತೆ 29 ಕಿ.ಮೀ. ಹಿಂದೆ ಸರಿದ ಕಡಲು.. ಕಾರಣವೇನು Video

ಡಿಕೆ ಶಿವಕುಮಾರ್ ಸರ್ಕಾರ 100 ದಿನದಲ್ಲಿ ಮಾಡಿದ್ದೇನು, ಇಂದು ಘೋಷಣೆ ಮಾಡಲಿರುವ ಯೋಜನೆಗಳೇನು ಇಲ್ಲಿದೆ ವಿವರ

Karnataka Weather: ರಾಜ್ಯದಲ್ಲಿ ಇಂದು ಮಳೆಯಿರಲಿದೆಯೇ ಇಲ್ಲಿದೆ ಹವಾಮಾನ ವರದಿ

ಟಿವಿಕೆ ನೇತೃತ್ವದ ಮೈತ್ರಿಗೆ 'ಜಾತ್ಯತೀತ ಸಾಮಾಜಿಕ ನ್ಯಾಯ ವಿಜಯ ಮೈತ್ರಿಕೂಟ' ಹೆಸರು

ಮುಂದಿನ ಸುದ್ದಿ
Show comments