Webdunia - Bharat's app for daily news and videos

Install App

ಶೀಘ್ರದಲ್ಲೇ ಹೊಸ ಮಾರ್ಗಸೂಚಿ ಬಿಡುಗಡೆ

Webdunia
ಮಂಗಳವಾರ, 30 ನವೆಂಬರ್ 2021 (14:07 IST)
ಹೊಸ ಪ್ರಬೇಧದ ಕೊರೊನಾ ವೈರಸ್​ ಭೀತಿ ಹಿನ್ನೆಲೆಯಲ್ಲಿ ಯಾವ ರೀತಿ ರಾಜ್ಯದಲ್ಲಿ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಬೇಕು ಹಾಗೂ ಚಟುವಟಿಕೆಗಳ ಮೇಲೆ ನಿರ್ಬಂಧದ ಬಗ್ಗೆ ಇಂದು ನಡೆಯುವ ಸಭೆಯಲ್ಲಿ ನಿರ್ಧರಿಸಲಾಗುವುದು ಎಂದು ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ತಿಳಿಸಿದರು. ಸದಾಶಿವನಗರ ನಿವಾಸದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ವಿವಿಧ ದೇಶಗಳಲ್ಲಿ ಹೊಸ ಪ್ರಬೇಧದ ವೈರಸ್ ಒಮಿಕ್ರೋನ್​ ಪತ್ತೆಯಾಗಿದೆ.
 
ಬೆಂಗಳೂರು, ಮಂಗಳೂರು ವಿಮಾನ ನಿಲ್ದಾಣ ಮತ್ತು ಬಂದರುಗಳಲ್ಲಿ ಯಾವೆಲ್ಲಾ ರೀತಿಯ ನಿರ್ಬಂಧ ಹೇರಬೇಕು. ಅಲ್ಲದೇ ಅಂತಾರಾಜ್ಯ ಪ್ರಯಾಣಿಕರು, ಗಡಿಪ್ರದೇಶಗಳಲ್ಲಿನ ಕ್ರಮಗಳ ಬಗ್ಗೆಯೂ ಸಭೆಯಲ್ಲಿ ತೀರ್ಮಾನಿಸಲಾಗುವುದು ಎಂದರು. ಕೇರಳ ಗಡಿಭಾಗದಲ್ಲಿ ಮತ್ತಷ್ಟು ಎಚ್ಚರಿಕೆ ವಹಿಸಲು ಸಿಎಂ ಬೊಮ್ಮಾಯಿ ಈಗಾಗಲೇ ಸೂಚಿಸಿದ್ದಾರೆ. ಆ ನಿಟ್ಟಿನಲ್ಲಿ ಎಲ್ಲ ವಿಚಾರಗಳ ಬಗ್ಗೆ ಸವಿಸ್ತಾರವಾಗಿ ಚರ್ಚೆ ಮಾಡುತ್ತೇವೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕೆಪಿಎಸ್‌ಸಿ ಹಗರಣದಲ್ಲಿ ಪ್ರಿಯಾಂಕ್ ಖರ್ಗೆ ರಾಜೀನಾಮೆ ಆಗುತ್ತೆ: ಆರ್‌ ಅಶೋಕ್

ಈ ಸರ್ಕಾರವನ್ನು ಬುಡಸಮೇತ ಕಿತ್ತೊಗೆಯುವವರೆಗೆ ಹೋರಾಟ ನಿಲ್ಲದು: ವಿಜಯೇಂದ್ರ ಎಚ್ಚರಿಕೆ, Video

ಮಳೆಗೆ ಲಿಫ್ಟ್ ನೀಡುವ ನೆಪದಲ್ಲಿ ಅಪ್ರಾಪ್ತೆ ಮೇಲೆ ಗ್ಯಾಂಗ್‌ ರೇಪ್‌

ಭಾರತಕ್ಕೆ 4 ಚಿನ್ನದ ಪದಕ ತಂದ ಥ್ರೋಬಾಲ್ ತಾರೆಗೆ ಜೀವನಕ್ಕೆ ತರಕಾರಿ ಮಾರಾಟ, ಕ್ಯಾಬ್ ಗತಿ, Video

ನೇಪಾಳದ ಪ್ರವಾಹದಲ್ಲಿ ಪತ್ನಿಯ ಕಿಡ್ನಿ ಚಿಕಿತ್ಸೆಗಾಗಿ ಕೂಡಿಟ್ಟ ₹25ಲಕ್ಷ ಕಳೆದುಕೊಂಡ ಪತಿಯ ಕಣ್ಣೀರಿನ ವಿಡಿಯೋ

ಮುಂದಿನ ಸುದ್ದಿ
Show comments