ಸಿಎಂ ಎಚ್ ಡಿಕೆ ವಿರುದ್ಧ ದರ್ಶನ್ ಖಾತೆ ಹೆಸರಲ್ಲಿ ಟ್ರೋಲ್

Webdunia
ಬುಧವಾರ, 13 ಜೂನ್ 2018 (10:06 IST)
ಬೆಂಗಳೂರು: ಸಿಎಂ ಕುಮಾರಸ್ವಾಮಿ ಇತ್ತೀಚೆಗೆ ಸಾಮಾಜಿಕ ಜಾಲತಾಣಗಳ ಟ್ರೋಲ್ ಗೆ ತುತ್ತಾಗಿದ್ದು, ಅವರ ಅಭಿಮಾನಿಗಳ ಸಂಘದ ಕಾರ್ಯಕರ್ತರು ದೂರು ನೀಡಿದ್ದಾರೆ.

ಸಿಎಂ ಕುಮಾರಸ್ವಾಮಿ ಫೋಟೋ ಎಡಿಟ್‍ ಮಾಡಿ ದರ್ಶನ್ ಹೆಸರಿನ ನಕಲಿ ಫೇಸ್ ಬುಕ್ ಖಾತೆಯಲ್ಲಿ ಅವಹೇಳನಕಾರಿಯಾಗಿ ಪೋಸ್ಟ್ ಮಾಡಲಾಗಿತ್ತು.

ದರ್ಶನ್ ಹೆಸರು ಹೇಳಿಕೊಂಡು ಈ ರೀತಿ ಕುಮಾರಸ್ವಾಮಿ ವಿರುದ್ಧ ಅವಹೇಳನ ಮಾಡಿದ ಕಿಡಿಗೇಡಿಗಳ ವಿರುದ್ಧ ಕುಮಾರಸ್ವಾಮಿ ಅಭಿಮಾನಿಗಳ ಸಂಘದ ಕಾರ್ಯಕರ್ತರು ಪೊಲೀಸರಿಗೆ ದೂರು ನೀಡಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರಾಮಮಂದಿರ ದೇಣಿಗೆ ಕಳವು, ಪ್ರಧಾನಿ ಕ್ರಮ ಕೈಗೊಳ್ಳುತ್ತಾರೆಂಬ ನಂಬಿಕೆ ಜನರಿಗಿಲ್ಲ: ಕೇಜ್ರಿವಾಲ್

ಎಸ್‌ಐಆರ್ ಸರ್ವೆ ದಾಖಲೆಗಳನ್ನು ಹುಡುಕುತ್ತಿದ್ದ ವ್ಯಕ್ತಿಗೆ ಹೃದಯಾಘಾತ, ಸಾವು

ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ, ಮಹತ್ವದ ಬೆಳವಣಿಗೆ

ಭಾರತದ ಮೊದಲ ಬುಲೆಟ್ ರೈಲು ಬಗ್ಗೆ ಬಿಗ್‌ ಅಪ್ಡೇಟ್‌ ಕೊಟ್ಟ ಸಚಿವ ಅಶ್ವಿನಿ ವೈಷ್ಣವ್

ಮುಂಗಾರು ವೈಪರೀತ್ಯ, ನಿಖಿಲ್ ಕುಮಾರಸ್ವಾಮಿ ನಾಳೆಯಿಂದ ಬರಪೀಡಿತ ಪ್ರದೇಶಕ್ಕೆ ಭೇಟಿ

ಮುಂದಿನ ಸುದ್ದಿ
Show comments