Webdunia - Bharat's app for daily news and videos

Install App

ಶಾಲೆಯಲ್ಲಿ ಬಾಂಬ್ ಹುಸಿ ಇ-ಮೇಲೆ ವಿದೇಶದಲ್ಲಿನ ವಿಳಾಸ - ಕಮಲ್ ಪಂಥ್

Webdunia
ಶನಿವಾರ, 9 ಏಪ್ರಿಲ್ 2022 (17:25 IST)
ಬೆಂಗಳೂರು ನಿನ್ನೆ ಬಾಂಬ್ ಬೆದರಿಕೆಯ ಇ-ಮೇಲ್​ಗೆ ಬೆಚ್ಚಿಬಿದ್ದಿತ್ತು. 30ಕ್ಕೂ ಹೆಚ್ಚು ಶಾಲೆಗಳಿಗೆ ಬಾಂಬ್​ ಬೆದರಿಕೆ ಬಂದಿರುವ ಶಂಕೆ ವ್ಯಕ್ತವಾಗಿದೆ. ಶಾಲೆಗಳಿಗೆ ಬೆದರಿಕೆ ಕರೆ ಬಂದಿದ್ದರೂ ಆಡಳಿತ ಮಂಡಳಿಯವರು ಮಾಹಿತಿ ಮುಚ್ಚಿಟ್ಟಿದ್ದಾರೆ ಎನ್ನುವ ಸುದ್ದಿ ಎಲ್ಲೆಡೆ ಹರಿದಾಡಿತ್ತು..
ಶಾಲೆಗಳಿಗೆ ಹುಸಿ ಬಾಂಬ್ ಬೆದರಿಕೆ ಮೇಲ್ ಪ್ರಕರಣ ಕುರಿತು ತನಿಖೆಯನ್ನು ತೀವ್ರಗೊಳಿಸಿದ್ದೇವೆ. ಇ-ಮೇಲ್ ಪೋರ್ಟಲ್​ಗಳು ಬೇರೆ ದೇಶದಲ್ಲಿ ಇರುವ ಕಾರಣ ಮಾಹಿತಿ ಪಡೆಯಲು ತಡವಾಗುತ್ತಿದೆ ಎಂದು ಪೊಲೀಸ್ ಆಯುಕ್ತ ಕಮಲ್ ಪಂತ್ ಹೇಳಿದ್ದಾರೆ. ಹಲವು ತನಿಖಾ ಸಂಸ್ಥೆಗಳು ತನಿಖೆಗೆ ಸಹಕಾರ ನೀಡುತ್ತಿವೆ. ಬೇರೆ ಬೇರೆ ಇ-ಮೇಲ್ ಐಡಿಯಿಂದ ಮೇಲ್​ಗಳು ಬಂದಿದೆ. ತನಿಖೆ ಪೂರ್ಣಗೊಂಡ ಬಳಿಕೆ ಮಾಹಿತಿ ಹಂಚಿಕೊಳ್ಳುತ್ತೇವೆ ಎಂದು ತಿಳಿಸಿದ್ದಾರೆ.
 
ಎಲ್ಲ ಪೊಲೀಸ್ ವಿಭಾಗಗಳಲ್ಲಿನ ಶಾಲೆಗಳಿಗೆ ಕರೆ ಮಾಡಿ ಮಾಹಿತಿ ಪಡೆಯುತ್ತಿದ್ದೇವೆ. ದುಷ್ಕರ್ಮಿಗಳು ಇ-ಮೇಲ್​ ಮಾಡಿ ಹಲವು ಕಡೆ ಬಾಂಬ್​ ಬೆದರಿಕೆ ಹಾಕಿದ್ದಾರೆ. ಬಾಂಬ್ ಬೆದರಿಕೆಯ ಕುರಿತು ತನಿಖೆ ಚುರುಕುಗೊಳಿಸಲಾಗಿದೆ ಎಂದು ಬಾಂಬ್ ಪ್ರಹಸನದ ಕುರಿತು ಕಮಲ್ ಪಂತ್ ಮಾಹಿತಿ ನೀಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments