Webdunia - Bharat's app for daily news and videos
Install App
✕
ಸುದ್ದಿಗಳು
ರಾಷ್ಟ್ರೀಯ
ಅಂತಾರಾಷ್ಟ್ರೀಯ
ಕರ್ನಾಟಕ ಸುದ್ದಿ
ಪ್ರಚಲಿತ
ಸ್ಯಾಂಡಲ್ ವುಡ್
ಸುದ್ದಿ/ಗಾಸಿಪ್
ಬಾಲಿವುಡ್
ಇನ್ನಷ್ಟು ಹಾಸ್ಯ.
ಪ್ರವಾಸೋದ್ಯಮ
ವ್ಯವಹಾರ
ವ್ಯವಹಾರ
ವಾಣಿಜ್ಯ ಸುದ್ದಿ
ಷೇರುಸೂಚ್ಯಂಕ
ಜನಪ್ರಿಯ
ಕ್ರಿಕೆಟ್
ಇನ್ನಷ್ಟು ಹಾಸ್ಯ
ಜೋಕ್ ಜೋಕ್
ಗಂಡು-ಹೆಣ್ಣು
ಮಕ್ಕಳ ಜೋಕ್
ಆರೋಗ್ಯ
ಆರೋಗ್ಯ
ಆರೋಗ್ಯ ಟಿಪ್ಸ್
ಲೇಖನಗಳು
ಫೋಟೋ ಗ್ಯಾಲರಿ
ಜ್ಯೋತಿಷ್ಯ
ಬಾಲಿವುಡ್
ಪ್ರವಾಸೋದ್ಯಮ
Kannada
हिन्दी
English
தமிழ்
मराठी
తెలుగు
മലയാളം
ગુજરાતી
ಸುದ್ದಿಗಳು
ಸ್ಯಾಂಡಲ್ ವುಡ್
ವ್ಯವಹಾರ
ಜನಪ್ರಿಯ
ಕ್ರಿಕೆಟ್
ಇನ್ನಷ್ಟು ಹಾಸ್ಯ
ಆರೋಗ್ಯ
ಫೋಟೋ ಗ್ಯಾಲರಿ
ಜ್ಯೋತಿಷ್ಯ
ಬಾಲಿವುಡ್
ಪ್ರವಾಸೋದ್ಯಮ
ಖ್ಯಾತ ಉದ್ಯಮಿ ಆನಂದ ಛೋಪ್ರಾ ಮೇಲೆ ದುಷ್ಕರ್ಮಿಗಳಿಂದ ಮಾರಣಾಂತಿಕ ಹಲ್ಲೆ
Webdunia
ಭಾನುವಾರ, 29 ಜುಲೈ 2018 (15:06 IST)
ಸವದತ್ತಿಯ
ಖ್ಯಾತ
ಉದ್ಯಮಿ ರಾಜ್ಯ ವಿಧಾನಸಭೆ ಚುನಾವಣೆಯ
ಪರಾಜಿತ
ಅಭ್ಯರ್ಥಿ
ಆನಂದ
ಚೋಪ್ರಾ
ಮೇಲೆ
ದುಷ್ಕರ್ಮಿಗಳಿಂದ
ಮಾರಣಾಂತಿಕ
ಹಲ್ಲೆ ನಡೆದಿದೆ.
ಕಳೆದ
ಚುನಾವಣೆಯಲ್ಲಿ
ಕಾಂಗ್ರೆಸ್
ಬಂಡಾಯ
ಅಭ್ಯರ್ಥಿ
ಸ್ಪರ್ಧಿಸಿ
ಪರಾಭವಗೊಂಡಿದ್ದ
ಆನಂದ
ಛೋಪ್ರಾ
ಮೇಲೆ ತಡರಾತ್ರಿ ಹಲ್ಲೆ ನಡೆದಿದೆ.
ಸವದತ್ತಿ
ಪಟ್ಟಣದಲ್ಲಿ
ಘಟನೆ
ನಡೆದಿದ್ದು
ಬೈಕಿನಲ್ಲಿ
ಮನೆಗೆ
ತೆರಳುವಾಗ
ದುಷ್ಕರ್ಮಿಗಳು
ಮಾರಕಾಸ್ತ್ರಗಳಿಂದ
ಮಾರಣಾಂತಿಕ
ಹಲ್ಲೆ
ನಡೆಸಿದ್ದಾರೆ. ಛೋಪ್ರಾ
ಅವರ
ತಲೆ,
ಕುತ್ತಿಗೆ
ಭಾಗಕ್ಕೆ
ತೀವ್ರ
ಗಾಯಗಳಾಗಿದ್ದು,
ಹುಬ್ಬಳ್ಳಿಯ
ಖಾಸಗಿ
ಆಸ್ಪತ್ರೆಯ
ಐ
.
ಸಿ
.
ಯು
ನಲ್ಲಿ
ದಾಖಲಾಗಿದ್ದಾರೆ.
ಛೋಪ್ರಾ
ಅವರ
ಮೇಲೆ
ಯಾರು
ಹಲ್ಲೆ
ನಡೆಸಿದರು?
ಯಾತಕ್ಕಾಗಿ
ಹಲ್ಲೆ
ನಡೆಯಿತು?
ಎಂಬುದು
ಗೊತ್ತಾಗಿಲ್ಲ.
ಛೋಪ್ರಾ
ಅವರು
ಕಳೆದ
ಚುನಾವಣೆಯಲ್ಲಿ
ಕೇವಲ
5
ಸಾವಿರ
ಮತಗಳ
ಅಂತರದಿಂದ
ಪರಾಭವಗೊಂಡಿದ್ದರು. ಪೊಲೀಸರು ತನಿಖೆಯನ್ನು ತೀವ್ರಗೊಳಿಸಿದ್ದಾರೆ.
ವೆಬ್ದುನಿಯಾವನ್ನು ಓದಿ
ಸುದ್ದಿಗಳು
ಸ್ಯಾಂಡಲ್ ವುಡ್
ಕ್ರಿಕೆಟ್ ಸುದ್ದಿ
ಜ್ಯೋತಿಷ್ಯ
ಜನಪ್ರಿಯ..
ಸಂಬಂಧಿಸಿದ ಸುದ್ದಿ
ಉದ್ಯಮಿ ಭಾಸ್ಕರ್ ಶೆಟ್ಟಿ ಕೊಲೆ ಪ್ರಕರಣ : ಸಾಕ್ಷಿಗಳ ವಿಚಾರಣೆ
ವಿಧಾನ ಸಭೆ ಚುನಾವಣೆ ಪರಾಜಿತ ಅಭ್ಯರ್ಥಿಗೆ ಭರ್ಜರಿ ಸ್ವಾಗತ..!
ಉದ್ಯಮಿ ಕಿರಣ್ ಮಜುಂದಾರ್ ಷಾ ವಿರುದ್ಧ ಬೀದಿಗಿಳಿದ ಕನ್ನಡ ಪರ ಸಂಘಟನೆಗಳ ಸದಸ್ಯರು
ಉದ್ಯಮಿ ಭಾಸ್ಕರ್ ಶೆಟ್ಟಿ ಕೊಲೆ ಪ್ರಕರಣ: ನ್ಯಾಯವಾದಿ ಶಾಂತಾರಾಮ್ ಶೆಟ್ಟಿ ಮುಂದುವರಿಕೆ
ಉದ್ಯಮಿ ಭಾಸ್ಕರ್ ಶೆಟ್ಟಿ ಕೊಲೆ ಪ್ರಕರಣ: ಸಾಕ್ಷಿಗಳ ವಿಚಾರಣೆ
ಓದಲೇಬೇಕು
ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ
ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ
ಜಪಾನ್ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ
ರಾಮ ಮಂದಿರ, ಆದಿತ್ಯನಾಥ್ಗೆ ಬಾಂಬ್ ಬೆದರಿಕೆ
ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ
ಎಲ್ಲವನ್ನೂ ನೋಡು
ತಾಜಾ
ಕಿತ್ತಳೆ ಜಾಮ್ ತಯಾರಿಸಿದ ರಾಹುಲ್ ಗಾಂಧಿ
ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ
ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ
ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ
ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ
ಮುಂದಿನ ಸುದ್ದಿ
ರಾಜ್ಯ ಒಡೆಯುತ್ತಿರುವ ಸರಕಾರ ಎಂದ ಶೋಭಾ ಕರಂದ್ಲಾಜೆ
Show comments