Webdunia - Bharat's app for daily news and videos

Install App

ಅಪ್ಪು ಸಮಾಧಿಗೆ ಅಭಿಮಾನಿಗಳ ದಂಡು

Webdunia
ಭಾನುವಾರ, 30 ಅಕ್ಟೋಬರ್ 2022 (17:24 IST)
ಅಪ್ಪು ಅಗಲಿ 1 ವರ್ಷವಾದ್ರೂ ಸಹ ನಟ ಪುನೀತ್​​ ರಾಜ್​​ಕುಮಾರ್​​ ಮೇಲಿನ ಅಭಿಮಾನ ಕರಗಿಲ್ಲ. ಅಪ್ಪು ನಮ್ಮನ್ನಗಲಿ ನಿನ್ನೆಗೆ ಒಂದು ವರ್ಷವಾಗಿದ್ದು, ಮೊದಲ ವರ್ಷದ ಪುಣ್ಯಸ್ಮರಣೆಯನ್ನು ಮಾಡಲಾಯಿತು. ದೊಡ್ಮನೆ ಮಂದಿ, ಅಭಿಮಾನಿಗಳು ಅಪ್ಪುವಿನ ಸ್ಮರಣೆ ಮಾಡಿದ್ರು. ಇಂದು ಕೂಡ ಅಪ್ಪು ಸಮಾಧಿ ಬಳಿ ಅಭಿಮಾನಿಗಳು ಆಗಮಿಸುತ್ತಿದ್ದು, ಅಪ್ಪುವನ್ನು ನೆನೆದು ಕಣ್ಣೀರು ಹಾಕುತ್ತಿದ್ದಾರೆ. ಪರಮಾತ್ಮನ ದರ್ಶನ ಪಡೆಯಲು ಸರತಿ ಸಾಲಿನಲ್ಲಿ ನಿಂತು ಫ್ಯಾನ್ಸ್‌ ಅಪ್ಪುವಿನ ದರ್ಶನ ಪಡೆಯುತ್ತಿದ್ದಾರೆ. ನಿನ್ನೆಯಿಂದಲೂ ಸಾಗರೋಪಾದಿಯಲ್ಲಿ ಜನರು ಬರ್ತಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments