Webdunia - Bharat's app for daily news and videos

Install App

ಸಾಲದ ಸುಳಿಗೆ ಸಿಲುಕಿ ರೈತ ಆತ್ಮಹತ್ಯೆ

Webdunia
ಭಾನುವಾರ, 6 ನವೆಂಬರ್ 2022 (17:37 IST)
ಅತಿವೃಷ್ಟಿಯಿಂದ ಬೆಳೆ ಹಾನಿ ಸಂಭವಿಸಿರುವ ಹಿನ್ನೆಲೆಯಲ್ಲಿ ಮನನೊಂದು ರೈತನೋರ್ವ ಆತ್ಮಹತ್ಯೆಗೆ ಶರಣಾಗಿದ್ದಾನೆ. ಬೀದರ್​​​​ ಜಿಲ್ಲೆಯ ಹುಮನಾಬಾದ್​​​​​ ತಾಲ್ಲೂಕಿನ ಬೋತಗಿ ಗ್ರಾಮದಲ್ಲಿ ರೈತ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಬೋತಗಿ ಗ್ರಾಮದ ಸಂದೀಪ್​​​​​ ರೆಡ್ಡಿ ಆತ್ಮಹತ್ಯೆಗೆ ಶರಣಾದ ರೈತನಾಗಿದ್ದಾನೆ.
ರೈತ PKPS ಬ್ಯಾಂಕ್ ಸೇರಿದಂತೆ ಖಾಸಗಿ ಸಾಲ ಸೇರಿ ಒಟ್ಟು 9.50ಲಕ್ಷ ರೂಪಾಯಿ ಸಾಲ ಮಾಡಿಕೊಂಡಿದ್ದ ಎನ್ನಲಾಗಿದೆ. ಹುಮನಾಬಾದ್​​​​​​​​​​​​​​​​​​​​ ಪೊಲೀಸ್​​​ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಸ್ಥಳಕ್ಕೆ  ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಒಂದೇ ಒಂದು ಮಾತಿನಿಂದ ಟಿಬಿ ಜಯಚಂದ್ರ ಮುನಿಸು ಮರೆಸಿದ ಸಿಎಂ ಡಿಕೆ ಶಿವಕುಮಾರ್

ಆಕಾಶದಲ್ಲಿ ವಿಮಾನ ಹಾರಾಡುತ್ತಿರುವಾಗಲೇ ತುರ್ತು ಬಾಗಿಲು ತೆರೆಯಲು ಯತ್ನಿಸಿದ ಪ್ರಯಾಣಿಕ: ಮುಂದೇನಾಯ್ತು Video

ಈ Video ನೋಡಲು ಗುಂಡಿಗೆ ಬೇಕು... ಕಾಡಿನ ಹೆದ್ದಾರಿಯಲ್ಲಿ ರಾತ್ರಿ ಕಾರು ನಿಲ್ಲಿಸಿ ನಿಂತಿದ್ದ ಮಹಿಳೆ ಮೇಲೆ ಹುಲಿ ಅಟ್ಯಾಕ್

Karnataka Weather: ಕರ್ನಾಟಕ ಯಾವ ಜಿಲ್ಲೆಗಳಲ್ಲಿ ಇಂದು ಎಷ್ಟು ಗಂಟೆಗೆ ಮಳೆಯಾಗಲಿದೆ ಇಲ್ಲಿದೆ ವಿವರ

ಬೆಂಗಳೂರು-ಮಂಗಳೂರು ವಂದೇ ಭಾರತ್ ಪ್ರಾಯೋಗಿಕ ಸಂಚಾರಕ್ಕೆ ಡೇಟ್‌ ಫಿಕ್ಸ್, ಇಲ್ಲಿದೆ ಮಾಹಿತಿ

ಮುಂದಿನ ಸುದ್ದಿ
Show comments