Select Your Language

Notifications

webdunia
webdunia
webdunia
webdunia

ಕಾಂಗ್ರೆಸ್ ಅಭ್ಯರ್ಥಿ ಕೇಶವ ಮೂರ್ತಿಯಿಂದಯಿಂದ ಬಿರುಸಿನ ಪ್ರಚಾರ

Fierce campaign by Congress candidate Keshav Murthy
ಕರ್ನಾಟಕ ಪ್ರಜಾಪ್ರಭುತ್ವ ಹಬ್ಬಕ್ಕೆ ಕೇವಲ ಆರು ದಿನಗಳು ಮಾತ್ರ ಬಾಕಿ ಇದ್ದು,ಈ ಮಧ್ಯ ಎಲ್ಲ ರಾಜಕೀಯ ಪಕ್ಷಗಳ ಅಭ್ಯರ್ಥಿಗಳು ಬರಪೂರ ಪ್ರಚಾರದಲ್ಲಿ ತೊಡಗಿದ್ದಾರೆ... ಅದೇ ರೀತಿ ಇಂದು ಕೂಡ ಬೆಂಗಳೂರಿನ ಮಹಾಲಕ್ಷ್ಮಿ ಲೇಔಟ್ ನ ಕಾಂಗ್ರೆಸ್ ಅಭ್ಯರ್ಥಿಯಾದ ಕೇಶವಮೂರ್ತಿಯವರು ಮಹಾಲಕ್ಷ್ಮಿ ಲೇಔಟ್ ನ ಎಲ್ಲಾ ವಾರ್ಡ್ ಗಳಿಗೆ ತೆರಳಿ ಮನೆ ಮನೆಗೆ ಭೇಟಿ ನೀಡಿ ಮತಯಾಚನೆ ಮಾಡಿದ್ರು... ಇನ್ನು ಕೇಶವ್ ಮೂರ್ತಿಯವರಿಗೆ ಮಾಜಿ ಕಾರ್ಪೊರೇಟರ್ಸ್ಗಳು ಹಾಗೂ ಪಕ್ಷದ ಕಾರ್ಯಕರ್ತರು ಮುಖಂಡರು ಸಾತ್ ನೀಡಿದರು... ಇದೇ ವೇಳೆ ಮಾತನಾಡಿದ ಕಾಂಗ್ರೆಸ್ ಕಾರ್ಯಕರ್ತರು, ಮಹಾಲಕ್ಷ್ಮಿ ಲೇಔಟ್ ನಲ್ಲಿ ಈ ಬಾರಿ ಕಾಂಗ್ರೆಸ್ ಅಧಿಕಾರಕ್ಕೆ ಬರಲಿದೆ.. ಇಲ್ಲಿನ ಜನರು ಕೂಡ ಸಾಕಷ್ಟು ಬದಲಾವಣೆ ಬಯಸ್ತಾ ಇದ್ದಾರೆ ಹಾಗಾಗಿ ಇಲ್ಲಿನ ಎಲ್ಲಾ ಮತದಾರರು ಕಾಂಗ್ರೆಸ್ ಅಭ್ಯರ್ಥಿಯಾದ ಕೇಶವಮೂರ್ತಿಯವರಿಗೆ ಮತ ನೀಡಿ ಈ ಬಾರಿ ಚುನಾವಣೆಯಲ್ಲಿ ಗೆಲ್ಲಿಸ್ತಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದರು.

Share this Story:

Follow Webdunia kannada

ಮುಂದಿನ ಸುದ್ದಿ

ಉತ್ತರಪ್ರದೇಶದ ಯೋಗಿ ಸರ್ಕಾರದ ವಿರುದ್ಧವೂ ವಾಗ್ದಾಳಿ ನಡೆಸಿದ ಮಾಯಾವತಿ