ಯುವಕರ ಮಧ್ಯೆ ಮಾರಾಮಾರಿ

Webdunia
ಶುಕ್ರವಾರ, 22 ಸೆಪ್ಟಂಬರ್ 2023 (17:26 IST)
ಕಾರು ಮತ್ತು ಬೈಕ್ ಅಪಘಾತ ವಿಚಾರದಲ್ಲಿ ಯುವಕರ ಮಧ್ಯೆ ಮಾರಾಮಾರಿ ನಡೆದಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕು ಬಸ್ ನಿಲ್ದಾಣದ ಬಳಿ ನಡೆದಿದೆ. ಮೊದಲಿಗೆ ಮಂಗಳೂರಿನಿಂದ ಸಕಲೇಶಪುರಕ್ಕೆ ತೆರಳುತ್ತಿದ್ದ ಕಾರಿನಲ್ಲಿದ್ದ ಮೂವರು ಯುವಕರು ಬೈಕ್ ಸವಾರ ರಹೀಮುದ್ದಿನ್ ಮೇಲೆ ಹಲ್ಲೆ ಮಾಡಿದ್ರು. ಇದನ್ನ ಖಂಡಿಸಿದ ಸ್ಥಳೀಯರು ಕಾರಿನಲ್ಲಿದ್ದ ಶ್ಯಾಮಪ್ರಸಾದ್, ಅಕ್ಷಯ್, ಸುದೀಪ್​​ ಎಂಬುವರನ್ನ ಥಳಿಸಿದ್ದಾರೆ. ಪರಿಸ್ಥಿತಿ ನಿಯಂತ್ರಿಸಿ ಠಾಣೆಗೆ ಕರೆದುಕೊಂಡು ಹೋದ ಬೆಳ್ತಂಗಡಿ ಪೊಲೀಸರು, ಮಾತುಕತೆ ನಡೆಸಿ ರಾಜಿ ಮಾಡಿಸಿದ್ರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಅಧಿಕಾರ ಹೋದ ಮೇಲೆ ಎಲ್ಲಾ ಹೋಯ್ತು...ಟಿಎಂಸಿ ಅಧ್ಯಕ್ಷ ಸ್ಥಾನದಿಂದ ಮಮತಾ ಬ್ಯಾನರ್ಜಿ ಕೊಕ್

ಬನ್ನಿ ಚರ್ಚೆ ಮಾಡೋಣ.. ಎಂದು ಆಹ್ವಾನ ಕೊಟ್ಟ ಕುಮಾರಸ್ವಾಮಿ, ನಾನು ರೆಡಿ ಎಂದು ಡೇಟ್ ಕೊಟ್ಟ ಡಿಕೆಶಿ

2023 ಸಿಎಂ ಬದಲಾವಣೆ ಗುಟ್ಟು ಕೊನೆಗೂ ಬಹಿರಂಗವಾಗಿ ಬಿಚ್ಚಿಟ್ಟ ಡಿಕೆ ಶಿವಕುಮಾರ್

Karnataka Weather: ರಾಜ್ಯದ ಈ ಜಿಲ್ಲೆಗಳಿಗೆ ಇಂದು ಯೆಲ್ಲೊ ಅಲರ್ಟ್

ಕತಾರ್‌ನ ಅನಿಲ ಸಂಸ್ಕರಣಾ ಘಟಕದಲ್ಲಿ ಭೀಕರ ಸ್ಫೋಟ, ಹದಿಮೂರು ಸಾವು, ಹೆಚ್ಚಿನವರು ಭಾರತೀಯರು

ಮುಂದಿನ ಸುದ್ದಿ
Show comments