ಎರಡು ಕುಟುಂಬಗಳ ನಡುವೆ ಮಾರಾಮಾರಿ

Webdunia
ಶನಿವಾರ, 9 ಡಿಸೆಂಬರ್ 2017 (11:36 IST)
ತುಮಕೂರು: ತುಮಕೂರು ಜಿಲ್ಲೆಯ ಕೊರಟಗೆರೆ ತಾಲೂಕಿನ ವೆಂಕಟಪುರ ಗ್ರಾಮದಲ್ಲಿ ಎರಡು ಕುಟುಂಬಗಳ ನಡುವೆ ಮಹಾ ಘರ್ಷಣೆಯೊಂದು ನಡೆದಿದೆ.


ನರಸಿಂಹಯ್ಯ ಹಾಗು ನರಸಿಂಹಮೂರ್ತಿ ಎಂಬುವವರ ಕುಟುಂಬದ ನಡುವೆ ಗಲಾಟೆ ನಡೆದಿದ್ದು,ಈ ಗಲಾಟೆಯಲ್ಲಿ ಹತ್ತಕ್ಕೂ ಹೆಚ್ಚು ಜನರಿಗೆ ಗಂಭೀರ ಗಾಯಗಳಾಗಿವೆ. ತಡರಾತ್ರಿ ನರಸಿಂಹಯ್ಯ ಕುಟುಂಬಸ್ಥರ ಮೇಲೆ ನರಸಿಂಹಮೂರ್ತಿ ಎಂಬುವವರ ಪತ್ನಿ ಮಂಜುಳ ಅವರ ಕಡೆಯವರಿಂದ ದಾಳಿ ನಡೆದಿದೆ.


ಹೊಸಕೋಟೆಯಿಂದ ಮೂರು ಕಾರಿನಲ್ಲಿ ಬಂದು ಕುಟುಂಬಸ್ಥರ ಮೇಲೆ ಹಲ್ಲೆ ಮಾಡಿದ್ದಾರೆ. ಮಾರಕಾಸ್ತ್ರಗಳಿಂದ ದಾಳಿ ಮಾಡಿದ್ದರಿಂದ ಹನ್ನೆರಡು ಜನರನ್ನು ಬಂಧಿಸಲಾಗಿದೆ. ಗಾಯಾಳುಗಳನ್ನು ಚಿಕಿತ್ಸೆಗಾಗಿ ಕೊರಟಗೆರೆ ಆಸ್ಪತ್ರೆಗೆ ದಾಖಲಿಸಲಾಗಿದೆ. ಕೋಳಾಲ ಪೋಲಿಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಅಲಿ ಖಮೇನಿ ಸಾವಿನ ಬಳಿಕ ಕೋಮಾಕ್ಕೆ ಜಾರಿದ ಪತ್ನಿ ಕೂಡಾ ಇನ್ನಿಲ್ಲ

ಮಧ್ಯಪ್ರಾಚ್ಯದಲ್ಲಿ ಹೆಚ್ಚುತ್ತಿರುವ ಉದ್ವಿಗ್ನತೆ: ಪ್ರಧಾನಿಗೆ ಪತ್ರ ಬರೆದ ಸಿದ್ದರಾಮಯ್ಯ

ಚೂರಿ ಇರಿತಕ್ಕೊಳಗಾದ ರೀತಿಯಲ್ಲಿ ಶವಪತ್ತೆ ಪ್ರಕರಣ, ಮೂವರು ಅರೆಸ್ಟ್‌

ಗಲ್ಫ್ ಆಫ್ ಓಮನ್‌ನಲ್ಲಿ ತೈಲ ಟ್ಯಾಂಕರ್ ಮೇಲೆ ದಾಳಿ, ಭಾರತೀಯ ಪ್ರಜೆ ಸಾವು

ರೇಷ್ಮೆ ಕಾರ್ಖಾನೆ ಮುಚ್ಚುವ ಬಿಜೆಪಿ ಆರೋಪ ಬಗ್ಗೆ ಎಚ್‌ಸಿ ಮಹದೇವಪ್ಪ ಪ್ರತಿಕ್ರಿಯೆ

ಮುಂದಿನ ಸುದ್ದಿ
Show comments