ಎರಡು ಸಮುದಾಯಗಳ ನಡುವೆ ಮಾರಾಮಾರಿ

Webdunia
ಸೋಮವಾರ, 23 ಜುಲೈ 2018 (15:08 IST)
ಎರಡು ಸಮುದಾಯಗಳ ಮಧ್ಯೆ ಮಾರಾಮಾರಿ ನಡೆದ ಘಟನೆ ವರದಿಯಾಗಿದೆ. ರಾತ್ರೋರಾತ್ರಿ ಕಾಲೋನಿಗೆ ನುಗ್ಗಿ ಗಲಾಟೆ ನಡೆದಿದೆ. ಘಟನೆಯಲ್ಲಿ ಐದು ಬೈಕ್ ಗಳು ಜಖಂಗೊಂಡಿವೆ. ಅಲ್ಲದೇ ಮನೆಗಳ ಮೇಲೆ ಕಲ್ಲು ತೂರಾಟ ನಡೆಸಲಾಗಿದೆ. ಸಧ್ಯ ಸ್ಥಳದಲ್ಲಿ ಬೂದಿ ಮುಚ್ಚಿದ ಕೆಂಡದಂತಹ ಪರಿಸ್ಥಿತಿಯಿದೆ.

 

ದಾವಣಗೆರೆ ಜಿಲ್ಲೆ ಹರಪನಹಳ್ಳಿ ತಾಲ್ಲೂಕಿನ ಯಡೇಹಳ್ಳಿಯಲ್ಲಿ ಎಸ್ ಸಿ ಹಾಗು ಎಸ್ ಟಿ ಸಮುದಾಯಗಳ ನಡುವೆ ಗಲಾಟೆ ನಡೆದಿದೆ.  ಎಸ್ ಸಿ ಸಮುದಾಯದ  ನಾಲ್ವರಿಗೆ ಗಂಭೀರ ಗಾಯಗಳಾಗಿವೆ. ರಾತ್ರೋರಾತ್ರಿ ದಲಿತ ಕಾಲೋನಿಗೆ ನುಗ್ಗಿ  ಗಲಾಟೆ ನಡೆಸಲಾಗಿದೆ. ಘಟನೆಯಲ್ಲಿ ಐದು ಬೈಕ್ ಗಳು ಜಖಂ, ಮನೆಗಳ ಮೇಲೆ ಕಲ್ಲು ತೂರಾಟ ನಡೆಸಲಾಗಿದೆ. ಡಾ.ಬಿ.ಆರ್.ಅಂಬೇಡ್ಕರ್ ಭಾವಚಿತ್ರಕ್ಕೆ ಸಗಣಿ ಬಳಿದಿರುವ ಆರೋಪ ಹಿನ್ನೆಲೆಯಲ್ಲಿ ಘರ್ಷಣೆ ನಡೆದಿದೆ. ಗ್ರಾಮದಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿದ್ದು, ಪೊಲೀಸರು ಸ್ಥಳದಲ್ಲಿ ಬೀಡುಬಿಟ್ಟಿದ್ದಾರೆ.

ಎರಡು ಸಮುದಾಯಗಳಿಂದ ಹಲವಾಗಲು ಪೊಲೀಸ್ ಠಾಣೆಗೆ ದೂರು ಸಲ್ಲಿಕೆಯಾಗಿವೆ. ಘಟನೆಯಲ್ಲಿ ಗಾಯಗೊಂಡ ನಾಲ್ವರು ತೆಲಗಿ ಹಾಗು ದಾವಣಗೆರೆ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆಗೆ ದಾಖಲಾಗಿದ್ದಾರೆ.



ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಚಿವ ಈಶ್ವರ್ ಖಂಡ್ರೆ ಆತ್ಮಕ್ಕೆ ಚಿರಶಾಂತಿ ಕೋರಿದ ಸಿಎಂ ಸಿದ್ದರಾಮಯ್ಯ, ಮುಂದೇನಾಯ್ತು ನೋಡಿ

ಆರ್‌ಎಸ್‌ಎಸ್‌ ದೆವ್ವವಿದ್ದಂತೆ ಎಂದ ಪ್ರಿಯಾಂಕ್ ಖರ್ಗೆ ಪರ ಬ್ಯಾಟ್ ಬೀಸಿದ ಶಿವರಾಜ ತಂಗಡಗಿ

ಮುಸ್ಲಿಂರನ್ನು ಗುರಿಯಾಗಿಸಿ ಗುಂಡು ಹಾರಿಸುತ್ತಿರುವ ಘಟನೆ, ಅಸ್ಸಾಂ ಸಿಎಂ ವಿರುದ್ಧ ಮಹತ್ವದ ತೀರ್ಪು

ತ್ರಿಷಾ ಗುಂಗಿನಿಂದ ವಿಜಯ್ ಆಚೆ ಬರಬೇಕೆಂದ ಬಿಜೆಪಿ ನಾಯಕ ನೈನಾರ್ ವಿರುದ್ಧ ನಟಿ ಗರಂ

ವಿದೇಶಿ ಮಹಿಳೆ, ಹೋಂ ಸ್ಟೆ ಒಡತಿ ಮೇಲೆ ಅತ್ಯಾಚಾರ ಪ್ರಕರಣ: ಅಪರಾಧಿಗಳ ವಿರುದ್ಧ ಮಹತ್ವದ ತೀರ್ಪು

ಮುಂದಿನ ಸುದ್ದಿ
Show comments