Webdunia - Bharat's app for daily news and videos

Install App

ನೂತನ ಸಚಿವರಿಗೆ ಕೊನೆಗೂ ಖಾತೆ ಹಂಚಿಕೆ: ಯಾರಿಗೆ ಯಾವ ಖಾತೆ ಇಲ್ಲಿದೆ ವಿವರ

ಕೃಷ್ಣವೇಣಿ ಕೆ
ಬುಧವಾರ, 12 ಆಗಸ್ಟ್ 2026 (12:57 IST)
ಬೆಂಗಳೂರು: ಗಜ ಪ್ರಸವದಂತಾಗಿದ್ದ ಕರ್ನಾಟಕ ಸಚಿವರ ಖಾತೆ ಹಂಚಿಕೆ ವಿಚಾರ ಕೊನೆಗೂ ಬಗೆಹರಿದಿದೆ. ನೂತನ ಸಚಿವರಿಗೆ ಸಿಎಂ ಡಿಕೆ ಶಿವಕುಮಾರ್ ಖಾತೆ ಹಂಚಿಕೆ ಮಾಡಿದ್ದು ಯಾರಿಗೆ ಯಾವ ಖಾತೆ ಎಂಬ ವಿವರ ಇಲ್ಲಿದೆ.

ಸಿಎಂ ಆಗಿ ಎರಡು ತಿಂಗಳು ಕಳೆದಿದ್ದರೂ ಡಿಕೆ ಶಿವಕುಮಾರ್ ಸಂಪುಟಕ್ಕೆ ಹೊಸ ಸಚಿವರ ಸೇರ್ಪಡೆಯಾಗಿರಲಿಲ್ಲ. ಕಳೆದ ವಾರ ಕೊನೆಗೂ ಹೈಕಮಾಂಡ್ ಅಳೆದು ತೂಗಿ 19 ಶಾಸಕರಿಗೆ ಸಚಿವ ಪಟ್ಟ ನೀಡಿತ್ತು. ಇದಾಗಿ ಒಂದು ವಾರದ ಬಳಿಕ ಈಗ ಖಾತೆ ಹಂಚಿಕೆಯಾಗಿದೆ. ನಾಳೆ ಅಧಿವೇಶನ ಆರಂಭವಾಗಲಿದ್ದು ಅದಕ್ಕೆ ಮೊದಲು ಖಾತೆ ಹಂಚಿಕೆಯಾಗಿರುವುದರಿಂದ ಡಿಕೆಶಿ ನಿಟ್ಟುಸಿರು ಬಿಟ್ಟಿದ್ದಾರೆ.

ಯಾರಿಗೆ ಯಾವ ಖಾತೆ?
ಎನ್ ಚೆಲುವರಾಯಸ್ವಾಮಿ-ಕೃಷಿ ಇಲಾಖೆ
ರಿಜ್ವಾನ್ ಅರ್ಷದ್- ಆಹಾರ ಮತ್ತು ನಾಗರಿಕ ಸರಬರಾಜು ವ್ಯವಹಾರ
ಕೆಎಚ್ ಮುನಿಯಪ್ಪ-ಸಮಾಜ ಕಲ್ಯಾಣ
ಸಂತೋಷ್ ಲಾಡ್- ಕಾರ್ಮಿಕ ಇಲಾಖೆ
ಕೆಎಸ್ ಬಸವಂತಪ್ಪ-ಬಂದರು, ಮೀನುಗಾರಿಕೆ
ಮಧು ಬಂಗಾರಪ್ಪ- ಶಾಲೆ ಶಿಕ್ಷಣ ಇಲಾಖೆ
ಬಸವರಾಜ ರಾಯರೆಡ್ಡಿ- ಉನ್ನತ ಶಿಕ್ಷಣ ಇಲಾಖೆ
ಜಮೀರ್ ಅಹ್ಮದ್ – ವಸತಿ ಇಲಾಖೆ
ಲಕ್ಷ್ಮಣ್ ಸವದಿ- ಸಹಕಾರ ಇಲಾಖೆ
ಡಾ ಅಜಯ್ ಸಿಂಗ್ –ಅರಣ್ಯ
ಎಸ್ಎಸ್ ಮಲ್ಲಿಕಾರ್ಜುನ- ಗಣಿ ಮತ್ತು ಭೂವಿಜ್ಞಾನ
ಎಚ್ ಸಿ ಬಾಲಕೃಷ್ಣ- ಸಣ‍್ಣ ನೀರಾವರಿ
ಪುಟ್ಟರಂಗಶೆಟ್ಟಿ- ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಪ್ರಜ್ವಲ್ ರೇವಣ್ಣಗೆ ಕಠಿಣ ಶಿಕ್ಷೆ, ಹೊರಲೋಕದ ಸಂಪರ್ಕವೇ ಇಲ್ಲ ಅನ್ನೋದೆಲ್ಲಾ ಸುಳ್ಳಾಯ್ತು, ಜೈಲಿನಲ್ಲೇ ಪತ್ತೆಯಾಯ್ತು ಮೊಬೈಲ್

ನಾಳೆ ಅಧಿವೇಶನ ಇಂದು ಸಚಿವರಿಗೆ ಖಾತೆ ಹಂಚಿಕೆ ಸಾಧ್ಯತೆ

ಬಸ್ ಟರ್ನ್ ಆಗುವಾಗ ಆಯತಪ್ಪಿ ಬೀಳುತ್ತಿದ್ದ ಪ್ರಯಾಣಿಕನನ್ನು ಸಿನಿಮಾ ಸ್ಟೈಲಲ್ಲಿ ಹಿಡಿದ ಕಂಡಕ್ಟರ್ Video

ಮಂಗಳೂರು ರೈಲ್ವೇ ನಿಲ್ದಾಣದಲ್ಲಿ ಇನ್ನೇನು ರೈಲಿನಡಿಗೆ ಬೀಳಲಿದ್ದ ವ್ಯಕ್ತಿಯನ್ನು ಬದುಕಿಸಿದ ಸಿಬ್ಬಂದಿ: ರೋಮಾಂಚಕ video

ಮುಂದಿನ ಸುದ್ದಿ
Show comments