ಬಂತೂ.. ಬಂತೂ.. ಅಂತೂ ಇಂತೂ ಕೇಂದ್ರದಿಂದ ಪರಿಹಾರ ಬಂತು!

Webdunia
ಮಂಗಳವಾರ, 7 ಜನವರಿ 2020 (16:08 IST)
ಬೆಂಗಳೂರು: ನೆರೆ ಪರಿಹಾರಕ್ಕೆ ಕೇಂದ್ರಕ್ಕೆ ಎಷ್ಟೇ ಮನವಿ ಸಲ್ಲಿಸಿದರೂ ಕಿವಿಗೊಡುತ್ತಿಲ್ಲ ಎಂಬ ಪ್ರತಿಪಕ್ಷಗಳ ಆರೋಪಗಳಿಗೆ ಉತ್ತರ ಸಿಕ್ಕಿದೆ. ಕೇಂದ್ರ ನೆರೆ ಪರಿಹಾರಕ್ಕೆ ಹೆಚ್ಚುವರಿ ಹಣ ಬಿಡುಗಡೆ ಮಾಡಿದೆ ಎಂದು ಸಿಎಂ ಬಿಎಸ್ ಯಡಿಯೂರಪ್ಪ ಘೋಷಿಸಿದ್ದಾರೆ.

 

ಮೊನ್ನೆಯಷ್ಟೇ ಪ್ರಧಾನಿ ಮೋದಿ ರಾಜ್ಯಕ್ಕೆ ಭೇಟಿ ನೀಡಿದ್ದಾಗ ಸಿಎಂ ಬಹಿರಂಗವಾಗಿಯೇ ನೆರೆ ಪರಿಹಾರಕ್ಕೆ ಮನವಿ ಸಲ್ಲಿಸಿದ್ದರು. ಆದರೆ ಇದಕ್ಕೆ ಆಗ ಪ್ರಧಾನಿ ಮೌನವಾಗಿದ್ದಿದ್ದು ಟೀಕೆಗೆ ಗುರಿಯಾಗಿತ್ತು.

ಇದೀಗ ಕೇಂದ್ರದಿಂದ ಪರಿಹಾರ ಹಣ ಬಂದಿರುವುದಾಗಿ ಸಿಎಂ ಘೋಷಿಸಿದ್ದಾರೆ. ಆದರೆ ಎಷ್ಟು ಹಣ ಬಂದಿದೆ ಎಂಬುದನ್ನು ಸಿಎಂ ಬಹಿರಂಗಪಡಿಸಿಲ್ಲ. ಸದ್ಯದಲ್ಲೇ ಹೆಚ್ಚುವರಿ ಪರಿಹಾರ ಹಣವನ್ನು ಅರ್ಹರಿಗೆ ಹಂಚಿಕೆ ಮಾಡುವುದಾಗಿ ಸಿಎಂ ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರತಿಭಟನೆ ನಿರತರ ಮೇಲೆ ಪೊಲೀಸರ ದೌರ್ಜನ್ಯ: ಕೊಪ್ಪ, ಬಾಳೆಹೊನ್ನೂರು, ಜಯಪುರದಲ್ಲಿ ಅಂಗಡಿ ಮುಂಗಟ್ಟು ಬಂದ್

ಡಿಕೆ ಶಿವಕುಮಾರ್‌ ಸಿಎಂ ಆಗಬೇಕೆಂಬ ಹೇಳಿಕೆಗೆ ಕೊನೆ ಉಸಿರಿರುವವರೆಗೂ ಬದ್ಧ

ಶಾಲೆಗಳಲ್ಲಿ ಮೊಬೈಲ್ ಬಳಕೆ ನಿಷೇಧಿಸುವ ಬಗ್ಗೆ ಡಿಕೆ ಶಿವಕುಮಾರ್‌ ಮಹತ್ವದ ಮಾತು

ಸಿದ್ದರಾಮಯ್ಯನವರೇ ದಲಿತರು ಸಿಎಂ ಆಗುವುದನ್ನು ತಪ್ಪಿಸಿದ್ದು: ಕುಮಾರಸ್ವಾಮಿ

MGNREGA ರದ್ದತಿಯಿಂದ 12ಕೋಟಿ ಕಾರ್ಮಿಕರು ತೊಂದರೆಗೀಡಾಗಿದ್ದಾರೆ: ಸಿದ್ದರಾಮಯ್ಯ

ಮುಂದಿನ ಸುದ್ದಿ
Show comments