Webdunia - Bharat's app for daily news and videos

Install App

150 ಕೊರೊನಾ ಕೇಸ್ ಉಡುಪಿಯಲ್ಲಿ ಒಂದೇ ದಿನ ಪತ್ತೆ

Webdunia
ಮಂಗಳವಾರ, 2 ಜೂನ್ 2020 (20:55 IST)
ರಾಜ್ಯದ ಈ ಜಿಲ್ಲೆಯಲ್ಲಿ ಇದೀಗ ಕೊರೊನಾ ಪ್ರಕರಣ ಅತೀ ವೇಗದಲ್ಲಿ ಏರುತ್ತಿದೆ. ಒಂದೇ ದಿನ ಬರೋಬ್ಬರಿ 150 ಕೊರೊನಾ ಪಾಸಿಟಿವ್ ಪ್ರಕರಣಗಳು ದೃಢಪಟ್ಟಿವೆ.

ಮಹಾರಾಷ್ಟ್ರದಿಂದ ಬಂದ ಪ್ರಯಾಣಿಕರಲ್ಲೇ ಕೊರೊನಾ ಸೋಂಕು ಕಾಣಿಸಿಕೊಂಡಿದ್ದು, 150 ಕೇಸ್ ಗಳು ಒಂದೇ ದಿನ ಪತ್ತೆಯಾಗಿವೆ.

ಉಡುಪಿ ಜಿಲ್ಲೆಯಲ್ಲಿ ಈವರೆಗೆ 260 ಕೊರೊನಾ ಪ್ರಕರಣಗಳು ದೃಢವಾಗಿದ್ದವು. ಹೊಸ 150 ಪ್ರಕರಣಗಳ ಕಾರಣದಿಂದ ಜಿಲ್ಲೆಯ ಸೋಂಕಿತರ ಸಂಖ್ಯೆ 410 ಕ್ಕೆ ಏರಿಕೆ ಕಂಡಿದೆ.

ಹತ್ತು ವರ್ಷದ ಒಳಗಿನ 9 ಮಕ್ಕಳು ಸೇರಿದಂತೆ 120 ಮಂದಿ ಪುರುಷರಲ್ಲಿ ಹಾಗೂ 30 ಮಂದಿ ಮಹಿಳೆಯರಲ್ಲಿ ಸೋಂಕು ದೃಢಪಟ್ಟಿದೆ. ಇನ್ನು ಒಟ್ಟು ಸೋಂಕಿತ ಪ್ರಕರಣಗಳಲ್ಲಿ ಈ ವರೆಗೆ 63 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಟಾರ್ಜ ಆಗಿದ್ದಾರೆ. ಉಡುಪಿ ಜಿಲ್ಲೆಯಲ್ಲಿ ಇದೀಗ 346 ರಷ್ಟು ಸಕ್ರೀಯ ಪ್ರಕರಣಗಳಿವೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments