ಓರ್ವ ಪತ್ತೆ, ಮತ್ತೋರ್ವನಿಗಾಗಿ ಶೋಧ

Webdunia
ಶನಿವಾರ, 15 ಅಕ್ಟೋಬರ್ 2022 (17:51 IST)
ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ವರುಣನ ಆರ್ಭಟ ಮುಂದುವರೆದಿದೆ. ಇನ್ನು ಮಳೆ ಅವಾಂತರದಿಂದ, ಜಿಲ್ಲೆಯ ಗೌರಿಬಿದನೂರು ಬಳಿ ಇರೋ  ಕುಮದ್ವತಿ ನದಿ ಮೈದುಂಬಿ ಹರಿಯುತ್ತಿದೆ..ಇನ್ನು ರಭಸವಾಗಿ ಹರಿಯುತ್ತಿರುವ ನದಿಯಲ್ಲಿ ಗೌರಿಬಿದನೂರಿನ ‌ಇಡಗೂರು-ಜಾಲಹಳ್ಳಿ ಬಳಿ ರಸ್ತೆ ದಾಟಲು ಹೋಗಿ ಬೈಕ್ ಸಮೇತ ಇಬ್ಬರು ಸವಾರರು ಕೊಚ್ಚಿಹೋಗಿದ್ದಾರೆ. ಅದ್ರಲ್ಲಿ ಓರ್ವ ಸವಾರ ಪ್ರಶಾಂತ್ ಎಂಬಾತನ ರಕ್ಷಣೆ ಮಾಡಿದ್ದು ಮತ್ತೋರ್ವ ಸವಾರ ನಾಪತ್ತೆಯಾಗಿದ್ದಾನೆ.ಇನ್ನು ನಾಪತ್ತೆಯಾಗಿರುವ ಪ್ರಶಾಂತ್‌ ಭಾಮೈದನಿಗಾಗಿ ಅಗ್ನಿಶಾಮಕ ಸಿಬ್ಬಂದಿಯಿಂದ ಶೋಧಕಾರ್ಯ ಆರಂಭವಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ವೈದ್ಯರ ಮೇಲಿನ ಹಲ್ಲೆ ಪ್ರಕರಣ, ಶಿವಸೇನಾ ಸೇನಾ ಕಾರ್ಪೋರೇಟರ್‌ ಮಹೇಶ್ ಮ್ಹಾತ್ರೆ ಅರೆಸ್ಟ್

ನಿರಂತರ ಮಳೆಗೆ ಕುಸಿದ ಬೃಹತ್ ಕಟ್ಟಡ, 19ಮಂದಿ ಅವಶೇಷಗಳಡಿ ಸಿಲುಕಿರುವ ಶಂಕೆ

ಮಳೆ ಕೊರತೆ; ರೈತರ ಸಂಕಷ್ಟಕ್ಕೆ ಸರ್ಕಾರ ಸ್ಪಂದಿಸಲು ವಿಜಯೇಂದ್ರ ಆಗ್ರಹ

ಶಾಲೆಗಳಲ್ಲಿ ಮಕ್ಕಳಿಗೆ ಹೊಡೆಯುವ ಯಾವುದೇ ರೈಟ್ಸ್ ಶಿಕ್ಷಕರಿಗಿಲ್ಲ

ತಹಶೀಲ್ದಾರ್ ಮೇಲಿನ ಹಲ್ಲೆ ಪ್ರಕರಣ, ಬಿಗ್ ಅಪ್ಡೇಟ್ ಕೊಟ್ಟ ಪ್ರಿಯಾಂಕ್ ಖರ್ಗೆ

ಮುಂದಿನ ಸುದ್ದಿ
Show comments