Publish Date: Fri, 29 Jul 2022 (20:14 IST)
Updated Date: Fri, 29 Jul 2022 (20:21 IST)
ಬೆಳ್ಳಂ ಬೆಳ್ಳಗೆ ಫ್ರೀಟಿಂಗ್ ಪ್ರೆಸ್ ನಲ್ಲಿ ಅಗ್ನಿ ಅವಘಡ ಸಂಭವಿಸಿದೆ.ಕಾಮಾಕ್ಷಿಪಾಳ್ಯ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.ಸುಮನಹಳ್ಳಿ ಬ್ರಿಡ್ಜ್ ಬಳಿಯ ಫ್ಯಾಕ್ಟರಿಯಲ್ಲಿ ಕಾಣಿಸಿಕೊಂಡ ಬೆಂಕಿ.ಫ್ಯಾಕ್ಟರಿಯಲ್ಲಿರೋ ಹಲವು ವಸ್ತುಗಳು ಬೆಂಕಿಗಾಹುತಿಯಾಗಿದೆ.ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ ಹೊತ್ತಿಕೊಂಡಿರೋ ಶಂಕೆ ವ್ಯಕ್ತವಾಗಿದೆ.ಇನ್ನು ಸದ್ಯ ಯಾವುದೇ ಪ್ರಾಣಹಾನಿ ಬಗ್ಗೆ ವರದಿಯಾಗಿಲ್ಲ.ಘಟನಾ ಸ್ಥಳಕ್ಕೆ ಅಗ್ನಿಶಾಮಕ ಸಿಬ್ಬಂದಿ ಭೇಟಿ ನೀಡಿ ಪರಿಶೀಲನೆ ಮಾಡುವ ಕೆಲಸ ಮಾಡ್ತಿದ್ದಾರೆ.
geetha
Publish Date: Fri, 29 Jul 2022 (20:14 IST)
Updated Date: Fri, 29 Jul 2022 (20:21 IST)