Webdunia - Bharat's app for daily news and videos

Install App

ಪ್ರಿಂಟಿಂಗ್ ಫ್ಯಾಕ್ಟರಿಯಲ್ಲಿ ಅಗ್ನಿ ಅವಘಡ

Webdunia
ಶುಕ್ರವಾರ, 29 ಜುಲೈ 2022 (20:14 IST)
ಬೆಳ್ಳಂ ಬೆಳ್ಳಗೆ ಫ್ರೀಟಿಂಗ್ ಪ್ರೆಸ್ ನಲ್ಲಿ ಅಗ್ನಿ ಅವಘಡ ಸಂಭವಿಸಿದೆ.ಕಾಮಾಕ್ಷಿಪಾಳ್ಯ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ  ನಡೆದಿದೆ.ಸುಮನಹಳ್ಳಿ ಬ್ರಿಡ್ಜ್ ಬಳಿಯ ಫ್ಯಾಕ್ಟರಿಯಲ್ಲಿ ಕಾಣಿಸಿಕೊಂಡ ಬೆಂಕಿ.ಫ್ಯಾಕ್ಟರಿಯಲ್ಲಿರೋ ಹಲವು ವಸ್ತುಗಳು ಬೆಂಕಿಗಾಹುತಿಯಾಗಿದೆ.ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ ಹೊತ್ತಿಕೊಂಡಿರೋ ಶಂಕೆ‌ ವ್ಯಕ್ತವಾಗಿದೆ.ಇನ್ನು ಸದ್ಯ ಯಾವುದೇ ಪ್ರಾಣಹಾನಿ ಬಗ್ಗೆ ವರದಿಯಾಗಿಲ್ಲ.ಘಟನಾ ಸ್ಥಳಕ್ಕೆ ಅಗ್ನಿಶಾಮಕ ಸಿಬ್ಬಂದಿ ಭೇಟಿ ನೀಡಿ ಪರಿಶೀಲನೆ ಮಾಡುವ ಕೆಲಸ ಮಾಡ್ತಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನಿಜಕ್ಕೂ ಈ ಹಸುವಿನದ್ದು ಗಟ್ಟಿ ಜೀವವೇ... ಯಾಕೆ ಅಂತೀರಾ ಈ ವಿಡಿಯೋ ತಪ್ಪದೇ ನೋಡಿ Video

ಯುಎಸ್ ಸುಪ್ರೀಂ ಕೋರ್ಟ್ ಸುಂಕ ತೀರ್ಪು: ಭಾರತಕ್ಕೆ ಏನು ಲಾಭ ಇಲ್ಲಿದೆ ವಿವರ

Karnataka Weather: ಕರ್ನಾಟಕದಲ್ಲಿ ಇಂದು ಮಳೆಯಿರಲಿದೆಯಾ ಇಲ್ಲಿದೆ ವಿವರ

ಬಾಂಗ್ಲಾದೇಶವು ಭಾರತಕ್ಕೆ ಮತ್ತೊಂದು ಪಾಕಿಸ್ತಾನವಾಗಿ ಪರಿಣಮಿಸಿದೆ

ಎಸ್‌ಐಆರ್‌ ಪ್ರಕ್ರಿಯೆ ಮುಕ್ತಾಯ ಹಂತದಲ್ಲಿ ಮತದಾರರ ಪಟ್ಟಿಯಿಂದ ಕೈ ಬಿಡಲಿರುವ ಮತದಾರರ ಸಂಖ್ಯೆ ಎಷ್ಟು ಗೊತ್ತಾ

ಮುಂದಿನ ಸುದ್ದಿ
Show comments