Webdunia - Bharat's app for daily news and videos

Install App

ನಗರ್ತಪೇಟೆಯಲ್ಲಿ ಬೆಂಕಿ ಅವಘಡ: ಸಾವಿನ ಸಂಖ್ಯೆಯಲ್ಲಿ ಏರಿಕೆ

Sampriya
ಶನಿವಾರ, 16 ಆಗಸ್ಟ್ 2025 (17:47 IST)
ಬೆಂಗಳೂರು: ನಗರದ ಹಲಸೂರು ಗೇಟ್ ಪೊಲೀಸ್ ಠಾಣಾ ವ್ಯಾಪ್ತಿಯ ನಾಲ್ಕನೇ ಅಂತಸ್ತಿನ ಕಟ್ಟಡದಲ್ಲಿ ಸಂಭವಿಸಿದ ಅಗ್ನಿ ದುರಂತದಲ್ಲಿ ಮೃತಪಟ್ಟವರ ಸಂಖ್ಯೆ 5ಕ್ಕೆ ಏರಿದೆ. 

ಮೃತರನ್ನು ಮದನ್ ಕುಮಾರ್‌(36), ಅವರ ಪತ್ನಿ ಸಂಗೀತಾ(33) ಮದನ್ ಕುಮಾರ್ ಮಕ್ಕಳಾದ ಮಿಥೇಶ್‌(8), ವಿಹಾನ್‌(5) ಮತ್ತು ಎರಡನೇ ಮಹಡಿಯಲ್ಲಿದ್ದ ಸುರೇಶ್ ಕೂಡಾ ಸಾವನ್ನಪ್ಪಿದ್ದಾರೆ. 

ಮುಂಜಾನೆ 3.301ರ ಸುಮಾರಿಗೆ ಶಾರ್ಟ್‌ ಸರ್ಕಿಟ್‌ನಿಂದ ಅಗ್ನಿ ಅವಘಡ ಸಂಭವಿಸಿದೆ. ಬೆಂಕಿ ನಾಲ್ಕು ಅಂತಸ್ತಿನ ಕಟ್ಟಡಕ್ಕೆ ವ್ಯಾಪಿಸಿ ದುರಂತ ಸಂಭವಿಸಿದೆ ಎಂದು ತನಿಖೆಯಲ್ಲಿ ತಿಳಿದುಬಂದಿದೆ. 

ಈ ಘಟನೆ ಬೆಳ್ಳಂಬೆಳಗ್ಗೆ ಸಿಲಿಕಾನ್ ಸಿಟಿಗೆ ಬಿಗ್‌ ಶಾಕ್ ನೀಡಿದೆ. <>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರವಾಹ ಪರಿಸ್ಥಿತಿ ತಡೆಗೆ ಪಾಕ್‌ ರಕ್ಷಣಾ ಸಚಿವ ನೀಡಿದ ಸಲಹೆಗೆ ವಿಶ್ವವೇ ಶಾಕ್‌

ಕೆ ಕವಿತಾ ಅಮಾನತು: ಇದೊಂದು ದೊಡ್ಡ ನಾಟಕ ಎಂದ ಕಾಂಗ್ರೆಸ್‌ ಸಂಸದ ಅನಿಲ್ ಕುಮಾರ್‌

ಮೋದಿ ತಾಯಿಗೆ ಅವಮಾನ, ಚುನಾವಣೆಯಲ್ಲಿ ಪ್ರತ್ಯುತ್ತರ ಎಂದ ಬಿಹಾರ ಮಹಿಳೆಯರು

ಬಾನು ಮುಪ್ತಾಕ್‌ ಕುಂಕುಮ ಹಚ್ಚಲಿ ಎನ್ನುವುದು ತರವಲ್ಲ: ಸಿಎಂ ಸಿದ್ದರಾಮಯ್ಯ

ಆಕೆ ಈಗಿಲ್ಲ, ಆದರೂ ಗುರಿಯಾಗಿದ್ದಾಳೆ: ತಾಯಿ ಬಗೆಗಿನ ನಿಂದನೆಗೆ ಮೋದಿ ಭಾವುಕ

ಮುಂದಿನ ಸುದ್ದಿ
Show comments