Publish Date: Friday, 30 January 2026 (17:42 IST)
Updated Date: Friday, 30 January 2026 (01:44 IST)
ಮಹಾರಾಷ್ಟ್ರದ ಪುಣೆಯ ವಾನ್ವಾಡಿಯಲ್ಲಿರುವ ಶಿವಾರ್ಕರ್ ಕೊಳೆಗೇರಿ ಪ್ರದೇಶದಲ್ಲಿ ನಿನ್ನೆ ರಾತ್ರಿ ಬೆಂಕಿ ಕಾಣಿಸಿಕೊಂಡಿದೆ. ಕೆಲವು ಮನೆಗಳು ಬೆಂಕಿಗೆ ಆಹುತಿಯಾಗಿವೆ. ಯಾವುದೇ ಪ್ರಾಣಹಾನಿ ಅಥವಾ ಗಾಯಗಳ ಬಗ್ಗೆ ವರದಿಯಾಗಿಲ್ಲ. ಧಗಧಗನೆ ಹೊತ್ತಿ ಉರಿದ ಬೆಂಕಿಯನ್ನು ನಂದಿಸಲಾಗಿದೆ ಎಂದು ಪುಣೆ ಅಗ್ನಿಶಾಮಕ ದಳ ಸಿಬ್ಬಂದಿ ಹೇಳಿದ್ದಾರೆ. ಬೆಂಕಿಯಿಂದ ಗಾಯಗೊಂಡವರನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗ್ತಿದೆ.