Webdunia - Bharat's app for daily news and videos

Install App

ಬೆಂಕಿ ತಗುಲಿ ಹೊತ್ತಿ ಉರಿದ ಹೋಟೆಲ್

Webdunia
ಗುರುವಾರ, 14 ಡಿಸೆಂಬರ್ 2017 (09:52 IST)
ಕೊಪ್ಪಳ: ಹೋಟೆಲ್ ವೊಂದಕ್ಕೆ ಆಕಸ್ಮಿಕವಾಗಿ ಬೆಂಕಿ ತಗುಲಿ ಹೊತ್ತಿ ಉರಿದ ಘಟನೆಯೊಂದು ಕೊಪ್ಪಳ ಜಿಲ್ಲೆಯ ಗಂಗಾವತಿ ನಗರದಲ್ಲಿ ನಡೆದಿದೆ.


ಈ ಹೋಟೆಲ್ ವೆಂಕಟೇಶ್ವರರಾಮ್ ಎಂಬುವವರಿಗೆ ಸೇರಿದ್ದು, ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದ ಈ ಘಟನೆ ಸಂಭವಿಸಿದೆ ಎಂದು ತಿಳಿಸಲಾಗಿದೆ. ಹೋಟೆಲ್ ಪಕ್ಕದಲ್ಲಿರುವ ಕಟ್ಟಿಂಗ್  ಶಾಪ್ ಗೂ ಈ ಬೆಂಕಿ ಆವರಿಸಿದೆ.


ಅಗ್ನಿಶಾಮಕ ದಳದ ಸಿಬ್ಬಂದಿಗಳು ಬೆಂಕಿ ನಂದಿಸುವ ಕಾರ್ರಚರಣೆಯಲ್ಲಿ ತೊಡಗಿದ್ದಾರೆ. ಸ್ಥಳಕ್ಕೆ ಗಂಗಾವತಿ ನಗರದ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments