Publish Date: Sun, 26 Feb 2023 (11:40 IST)
Updated Date: Sun, 26 Feb 2023 (11:43 IST)
ಬೆಳಗಾವಿ : ಪ್ರಧಾನಿ ನರೆಂದ್ರ ಮೋದಿ ಆಗಮಿಸುತ್ತಿರುವ ಹಿನ್ನೆಲೆಯಲ್ಲಿ ಪ್ರಥಮ ಪಿಯುಸಿ ಪರೀಕ್ಷೆ ಮುಂದೂಡಿ ಪದವಿಪೂರ್ವ ಶಿಕ್ಷಣ ಇಲಾಖೆ ಆದೇಶಿಸಿದೆ.
ರಾಜ್ಯಾದ್ಯಂತ ಫೆ. 27ರಿಂದ ಪ್ರಥಮ ಪಿಯುಸಿ ಪರೀಕ್ಷೆಗಳು ಆರಂಭಗೊಳ್ಳುತ್ತಿದ್ದು, ಈ ಆದೇಶ ಬೆಳಗಾವಿಗೆ ಮಾತ್ರ ಅನ್ವಯವಾಗಲಿದೆ. ನಾಳೆ ನಡೆಯುವ ಪರೀಕ್ಷೆ ಮಾರ್ಚ್ 6ರಂದು ನಡೆಯಲಿದೆ ಎಂದು ಇಲಾಖೆ ಸ್ಪಷ್ಟಪಡಿಸಿದೆ.