Webdunia - Bharat's app for daily news and videos

Install App

ಲಾಕ್ ಡೌನ್ ಇದ್ದರೂ ಮೀನು ಪ್ರಿಯರು ಫುಲ್ ಖುಷ್

Webdunia
ಶುಕ್ರವಾರ, 17 ಏಪ್ರಿಲ್ 2020 (15:04 IST)
ಲಾಕ್ ಡೌನ್ ನಡುವೆಯೂ ಮೀನು ಪ್ರಿಯರು ಫುಲ್ ಖುಷ್ ಆಗಿದ್ದಾರೆ.

ಲಾಕ್‌ಡೌನ್ ಘೋಷಣೆಯಾದ ಬಳಿಕ ಇದೇ ಮೊದಲ ಬಾರಿಗೆ ಉತ್ತರಕನ್ನಡ ಜಿಲ್ಲೆಯ ಕರಾವಳಿಯಲ್ಲಿ ನಾಡದೋಣಿ ಮೀನುಗಾರಿಕೆ ಆರಂಭಗೊಂಡಿದೆ. ಇದು ಕರಾವಳಿಯ ಮೀನು ಪ್ರಿಯರಲ್ಲಿ ಸಂತಸ ತಂದಿದೆ.

ಜಿಲ್ಲೆಯ ಐದೂ ಕರಾವಳಿ ತಾಲೂಕುಗಳಿಂದ ನಾಡದೋಣಿ, ಪಾತಿ ದೋಣಿ ಮತ್ತು ಹತ್ತು ಎಚ್‌ಪಿ ಒಳಗಿನ ಇಂಜೀನ್ ಅಳವಡಿಸಿದ ದೋಣಿಗಳು ಸೇರಿದಂತೆ ಒಟ್ಟು 2155 ದೋಣಿಗಳು ಕಡಲಿಗಿಳಿದಿದ್ದವು. ಮೊದಲ ದಿನ 5569 ಕೆಜಿ ಹಾಗೂ ಎರಡನೇಯ 7742 ಕೆಜಿ ಮೀನು ಲಭ್ಯವಾಗಿದೆ.

ಮೀನುಗಾರರು ತಾವು ಹಿಡಿದ ಮೀನುಗಳನ್ನು ಮನೆಮನೆಗೆ ತೆಗೆದುಕೊಂಡು ಹೋಗಿ ಮಾರುವಂತೆ ತಿಳಿಸಲಾಗಿದೆ ಎಂದು ಮೀನುಗಾರಿಕಾ ಇಲಾಖೆಯ ಉಪನಿರ್ದೇಶಕ ಪಿ.ನಾಗರಾಜ್ ಮಾಹಿತಿ ನೀಡಿದ್ದಾರೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Karnataka Weather: ಕೆಲವು ಜಿಲ್ಲೆ ಹೊರತುಪಡಿಸಿ ಉಳಿದೆಡೆ ಇಂದು ಸಾಧಾರಣ ಮಳೆ

ಆಸ್ಪತ್ರೆಯಲ್ಲಿ ತಾಯಿ ಮಗು ಸಾವು, ಡೆಲಿವರಿಗೂ ಮುನ್ನಾ ತನಗೆ ಈ ಆಸ್ಪತ್ರೆಯಲ್ಲಿ ಚಿಕಿತ್ಸೆ ಬೇಡವೆಂದು ಬೇಡಿಕೊಂಡಿದ್ದ ಗರ್ಭಿಣಿಯ ವಿಡಿಯೋ

ನಡುರಸ್ತೆಯಲ್ಲಿ ಎಲ್ಲರೂ ಅಡ್ಡಾಡುತ್ತಿರುವಾಗಲೇ ವ್ಯಕ್ತಿಯನ್ನು ಕೊಚ್ಚಿ ಕೊಂದ ದುಷ್ಕರ್ಮಿಗಳು, Video

ಪಕ್ಷಕ್ಕೆ ಮುಜುಗರ ಆಗಬಾರದೆಂದು ರಾಜೀನಾಮೆ ಕೊಡುತ್ತಿದ್ದೇನೆ ಎಂದು ಕಣ್ಣೀರಿಟ್ಟ ಸಚಿವ ನಾಗೇಂದ್ರ, Video

ನೇಪಾಳದತ್ತ ಮೂರನೇ ಮಾನವೀಯ ನೆರವು ಹೊತ್ತ ಭಾರತದ ವಿಮಾನ

ಮುಂದಿನ ಸುದ್ದಿ
Show comments