ರಾಜ್ಯದಲ್ಲಿ ಮತ್ತೆ ಐದು ಒಮಿಕ್ರಾನ್ ಪ್ರಕರಣಗಳು ಪತ್ತೆ

Webdunia
ಸೋಮವಾರ, 20 ಡಿಸೆಂಬರ್ 2021 (21:37 IST)
ಬೆಂಗಳೂರು:ರಾಜ್ಯದಲ್ಲಿ ಒಮಿಕ್ರಾನ್ ಸೋಂಕಿನ ಪ್ರಕರಣ ದಿನೇ ದಿನೇ ಹೆಚ್ಚುತ್ತಿದೆ. ಮತ್ತೆ 5 ಹೊಸ ಒಮಿಕ್ರಾನ್ ಪ್ರಕರಣಗಳು ವರದಿಯಾಗಿವೆ.
ರಾಜ್ಯದಲ್ಲಿ ಕೋವಿಡ್ -19 ರ ಒಮಿಕ್ರಾನ್ ರೂಪಾಂತರದ ಐದು ಹೊಸ ಪ್ರಕರಣಗಳು ದೃಢಪಟ್ಟಿವೆ.
ಐವರು ರೋಗಿಗಳು ಧಾರವಾಡ, ಭದ್ರಾವತಿ, ಉಡುಪಿ ಮತ್ತು ಮಂಗಳೂರಿನವರು ಎಂದು ಕರ್ನಾಟಕ ಆರೋಗ್ಯ ಸಚಿವ ಡಾ.ಸುಧಾಕರ್ ಕೆ. ಮಾಹಿತಿ ನೀಡಿದ್ದಾರೆ.
ಈ ಬಗ್ಗೆ ಟ್ವಿಟ್ ಮಾಡಿರುವ ಅವರು ‘ ಡಿ.19ರಂದು ಈ ಹೊಸ ಪ್ರಕರಣಗಳು ಪತ್ತೆಯಾಗಿವೆ. ಧಾರವಾಡದಲ್ಲಿ 54 ವರ್ಷದ ಪುರುಷ, ಭದ್ರಾವತಿಯಲ್ಲಿ 20 ವರ್ಷದ ಯುವತಿ, ಉಡುಪಿಯಲ್ಲಿ 82 ವರ್ಷದ ಪುರುಷ ಮತ್ತು 72 ವರ್ಷದ ಮಹಿಳೆ ಹಾಗೂ ಮಂಗಳೂರಿನಲ್ಲಿ 19 ವರ್ಷದ ಯುವತಿಗೆ ಓಮಿಕ್ರಾನ್ ತಗುಲಿದೆ’ ಎಂಬ ಮಾಹಿತಿಯನ್ನು ಸಚಿವ ಸುಧಾಕರ್ ತಿಳಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನಾಳೆ ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶ, ಎಷ್ಟು ಹೊತ್ತಿಗೆ , ಎಲ್ಲಿ ನೋಡಬಹುದು, ಇಲ್ಲಿದೆ ಮಾಹಿತಿ

ಪಶ್ಚಿಮ ಏಷ್ಯಾ ಸಂಘರ್ಷ: 10ಸಾವಿರಕ್ಕೂ ಹೆಚ್ಚು ವಿಮಾನ ರದ್ದು

ಸುಡು ಬಿಸಿಲಿದ್ರು ಮೈಸೂರು ಮೃಗಾಲಯದ ಪ್ರಾಣಿಗಳು ಮಾತ್ರ ಫುಲ್ ಜಾಲಿ ಯಾಕೆ ಗೊತ್ತಾ, Video

ಪ್ರಿಯಕರನ ಜೊತೆ ವಾಗ್ವಾದದ ಬಳಿ ಇದ್ದಕ್ಕಿದ್ದಂತೆ ಗಂಗಾ ನದಿಗೆ ಹಾರಿದ ಯುವತಿ: Viral Video

ಗುಜರಾತ್‌ನವರು ಅನಕ್ಷರಸ್ಥರು ಹೇಳಿಕೆಗೆ ಕೊನೆಗೂ ವಿಷಾದ ವ್ಯಕ್ತಪಡಿಸಿದ ಮಲ್ಲಿಕಾರ್ಜುನ ಖರ್ಗೆ

ಮುಂದಿನ ಸುದ್ದಿ
Show comments