Daily Horoscope
✕

ಮಲ್ಪೆ ಬೀಚ್‌ನ ತೇಲುವ ಸೇತುವೆ ಸ್ಥಗಿತ..!

Webdunia
ಸೋಮವಾರ, 9 ಮೇ 2022 (20:13 IST)
ರಜಾ ದಿನಗಳನ್ನು ಎಂಜಾಯ್ ಮಾಡುವುದಕ್ಕೆ ಜನ ಲಕ್ಷಾಂತರ ಸಂಖ್ಯೆಯಲ್ಲಿ ಕರಾವಳಿಯ ಬೀಚ್ ಕಡೆಗೆ ಬರುತ್ತಾರೆ..ವೀಕೆಂಡ್ ಬಂದ್ರೆ ಸಾಕು ಬೀಚ್​​ಗಳು ತುಂಬಿ ತುಳುಕುತ್ತವೆ. ಹೀಗಿರುವಾಗ ಉಡುಪಿಗೆ ಬರುವ ಪ್ರವಾಸಿಗರಿಗೆ ಇಲ್ಲಿನ ಮಲ್ಪೆ ಬೀಚ್‌ನಲ್ಲಿ ತೇಲುವ ಸೇತುವೆಯನ್ನು ವ್ಯವಸ್ಥೆಗೊಳಿಸಲಾಗಿತ್ತು. ಅಲ್ಲದೇ ಇದು ಕರ್ನಾಟಕ ರಾಜ್ಯದಲ್ಲೇ ಪ್ರಥಮ ತೇಲುವ ಸೇತುವೆ ಎಂಬ ಹೆಗ್ಗಳಿಕೆಗೂ ಪಾತ್ರವಾಗಿತ್ತು. ಆದ್ರೀಗ ಅಲೆಗಳ ಅಬ್ಬರದಿಂದ ತಾಂತ್ರಿಕ ದೋಷವುಂಟಾಗಿ ತೇಲುವ ಸೇತುವೆ ಸ್ಥಗಿತಗೊಂಡಿದೆ..ನಿರ್ವಹಣೆಯ ದೃಷ್ಟಿಯಿಂದ ತೇಲುವ ಸೇತುವೆ ಕಾರ್ಯ ಸ್ಥಗಿತಗೊಳಿಸಲಾಗಿದೆ ಎಂದು ನಿರ್ವಾಹಕರೇ ಮಾಹಿತಿ ನೀಡಿದ್ದಾರೆ..ದಿಢೀರ್ ತಾಂತ್ರಿಕ ದೋಷದಿಂದ ತೇಲುವ ಸೇತುವೆಯಲ್ಲಿ ಎಂಜಾಯ್ ಮಾಡಲು ಬಂದ ಪ್ರವಾಸಿಗರಿಗೆ ನಿರಾಸೆಯಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಧಾನಿ ಮೋದಿ ಹುಟ್ಟುಹಬ್ಬವನ್ನು ವಿಶಿಷ್ಟವಾಗಿ ಆಚರಿಸಿದ ಬಿಜೆಪಿ ನಾಯಕರು

ಮುಸ್ಲಿಮರೇ ಫಸ್ಟ್ ಎಂದಿದ್ದ ಅರವಿಂದ ಬೋಳಾರ್ ಈಗ ಕೈ ಮುಗಿದು ಹೀಗೆ ಬೇಡಿಕೊಂಡ್ರು

ದೇಶಸೇವೆಗೆ ಸಮರ್ಪಿಸಿಕೊಂಡ ಪ್ರಧಾನಿ ನರೇಂದ್ರ ಮೋದಿ ಜೀ: ವಿಜಯೇಂದ್ರ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಏಯ್ ನೀನೂ ಸ್ವಲ್ಪ ತಿನ್ನೋ… ನಂದಿ ತಿನ್ನಲಿಲ್ಲವೆಂದು ಕೋತಿ ಏನು ಮಾಡ್ತು ನೋಡಿ Video

ಮುಂದಿನ ಸುದ್ದಿ
Show comments