Select Your Language

Notifications

webdunia
webdunia
webdunia
मंगलवार, 15 अक्टूबर 2024
webdunia

40 ಕಾಲೇಜು ವಿಧ್ಯಾರ್ಥಿಗಳಿಗೆ ಫುಡ್ ಪಾಯ್ಸನ್

40 ಕಾಲೇಜು ವಿಧ್ಯಾರ್ಥಿಗಳಿಗೆ ಫುಡ್ ಪಾಯ್ಸನ್
kolara , ಬುಧವಾರ, 19 ಅಕ್ಟೋಬರ್ 2022 (15:41 IST)
ಹಾಸ್ಟಲ್ ನಲ್ಲಿ ಚಿತ್ರಾನ್ನ ಸೇವಿಸಿದ 40 ಕಾಲೇಜು ವಿದ್ಯಾರ್ಥಿಗಳಿಗೆ ಫುಡ್ ಪಾಯ್ಸನ್ ಆಗಿರುವ ಘಟನೆ ಕೋಲಾರದ ದೊಡ್ಡಹಸಾಳದಲ್ಲಿರೋ LLB ಕಾಲೇಜು ಹಾಸ್ಟೆಲ್​ನಲ್ಲಿ ನಡೆದಿದೆ.  ಚಿತ್ರಾನ್ನ ಸೇವಿಸಿದ ಹಾಸ್ಟೆಲ್ ವಿದ್ಯಾರ್ಥಿಗಳು ಅಸ್ವಸ್ಥರಾದ ಪರಿಣಾಮ ವಿದ್ಯಾರ್ಥಿಗಳನ್ನು ಕೋಲಾರದ ಜಿಲ್ಲಾ ಸರ್ಕಾರಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಹಲ್ಲಿ ಬಿದ್ದ ಊಟ ಸೇವಿಸಿದ ಪರಿಣಾಮ ಫುಡ್ ಪಾಯ್ಸನ್ ಆಗಿರುವ ಮಾಹಿತಿ ಕಂಡುಬಂದಿದ್ದು, ವಿದ್ಯಾರ್ಥಿಗಳು ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಟ್ಟಿಲ್ಲ ಅಂತಾ  ಗಲಾಟೆ ಮಾಡಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ನಾಮಪತ್ರ ಹಿಂಪಡೆಯಲು ನಾಳೆ ಕೊನೆ ದಿನ