ಕೊರೊನಾ ವಾರಿಯರ್ಸ್ ಗೆ ಪಾದಪೂಜೆ

Webdunia
ಶನಿವಾರ, 2 ಮೇ 2020 (14:19 IST)
ಕೊರೊನಾ ವಾರಿಯರ್ಸ್ ಗಳಿಗೆ ಪಾದಪೂಜೆ ಮಾಡುವ ಮೂಲಕ ಗೌರವ ಸೂಚಿಸಲಾಗಿದೆ.

ತುಮಕೂರು ಜಿಲ್ಲೆಯ ಕುಣಿಗಲ್ ತಾಲ್ಲೂಕಿನಲ್ಲಿ ಶ್ರೀ ಸಿದ್ಧಲಿಂಗೇಶ್ವರ ಜಯಂತ್ಸೋತ್ಸವ ಸಮಿತಿಯಿಂದ ಕೊರೋನಾ ವಾರಿಯರ್ಸ್ ಗೆ ಪಾದಪೂಜೆ ಮಾಡುವ ಮೂಲಕ ಗೌರವ ಸಲ್ಲಿಸಿದೆ.

ಲಾಕ್ ಡೌನ್ ನಂತರ ಬಡವರ ಹಸಿವು ನೀಗಿಸುವುದಕ್ಕಾಗಿ ಈ ಸಮಿತಿ ದಾಸೋಹವನ್ನು ನಡೆಸಿಕೊಂಡು ಬರುತ್ತಿದೆ.

ಕಾರ್ಮಿಕ ದಿನಾಚರಣೆ ಅಂಗವಾಗಿ ಕೊರೋನಾ ವಾರಿಯರ್ಸ್ ಗಳಾದ ವೈದ್ಯರು, ಆಶಾ ಮತ್ತು ಅಂಗನವಾಡಿ ಕಾರ್ಯಕರ್ತರು ಮತ್ತು ಪೊಲೀಸರ ಪಾದಪೂಜೆ ಮಾಡುವ ಮೂಲಕ ಗೌರವ ಸಲ್ಲಿಸಿದ್ದಾರೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

Arecanut Price: ಇಂದು ಅಡಿಕೆ ರೇಟ್ ಎಷ್ಟು ನೋಡಿ

ಇಸ್ಲಾಂಗಾಗಿ, ಖಮೇನಿ ಸಾಬ್ ಗಾಗಿ ನನ್ನ ಮಕ್ಕಳನ್ನೂ ಯುದ್ಧಕ್ಕೆ ಕಳುಹಿಸುವೆ: ದೆಹಲಿ ಮಹಿಳೆ ಕಣ್ಣೀರು Video

ಹೋಳಿ ಆಚರಣೆ ನೆಪದಲ್ಲಿ ಗೋವಿಗೆ ಬಲವಂತವಾಗಿ ಹೆಂಡ ಕುಡಿಸಿದ ದುರುಳರು Video

ಇರಾನ್ ನಿಂದ ನಮ್ಮ ಬೆಂಗಳೂರಿಗೆ ಯಾವೆಲ್ಲಾ ವಸ್ತುಗಳು ಬರುತ್ತವೆ ಗೊತ್ತಾ

ಮುಂದಿನ ಸುದ್ದಿ
Show comments